ಬಾಗಲಕೋಟೆಯಲ್ಲಿ ಉರುಳಿ ಬಿದ್ದ ಹೈಟೆನ್ಶನ್ ಗೋಪುರ : ತಪ್ಪಿತು ಭಾರಿ ಅನಾಹುತ

Team Udayavani, Oct 6, 2020, 1:20 PM IST

ಬಾಗಲಕೋಟೆಯಲ್ಲಿ ಉರುಳಿ ಬಿದ್ದ ಹೈಟೆನ್ಶನ್ ಗೋಪುರ : ತಪ್ಪಿತು ಭಾರಿ ಅನಾಹುತ

ಬಾಗಲಕೋಟೆ: ಮುಧೋಳ ತಾಲೂಕು ವಜ್ಜರಮಟ್ಟಿಯ 220 ಕೆವಿ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಡುವ 110 ಕೆವಿ ಬೀಳಗಿ (ಕಾತರಕಿ) ಗೋಪುರ ಕೊಪ್ಪ ಗ್ರಾಮದ ಹತ್ತಿರ ರವಿವಾರ ಸಂಜೆ ವೇಳೆ ಆಕಸ್ಮಿಕವಾಗಿ ಹಾನಿಗೊಳಗಾಗಿದೆ‌. 110 ಕೆವಿ ಮಾರ್ಗದ ಮೇಲೆ ಬರುವ ಬೀಳಗಿ, ಕಾತರಕಿ, ಗಿರಿಸಾಗರ, ಬಿಸನಾಳ, ತೋಳಮಟ್ಟಿ, ಶಿರಗುಪ್ಪಿ ಹಾಗೂ 33 ಕೆವಿ ತೆಗ್ಗಿ ಮತ್ತು ಅನಗವಾಡಿ ವಿದ್ಯುತ್‌ ಕೇಂದ್ರಗಳಿಗೆ ವಿದ್ಯುತ್‌ ಪೂರೈಕೆಯಲ್ಲಿ ಸ್ಥಗಿತವಾಗಿದೆ ಎಂದು ಹೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ. ಆದ್ದರಿಂದ ಬೀಳಗಿ ತಾಲೂಕಿನ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೆ ವಿದ್ಯುತ್‌ ವ್ಯತ್ಯಯ ಉಂಟಾಗಿದ್ದು, ಸದರಿ ಗೋಪುರ ಮರು ಜೋಡಣೆಯ ಕಾರ್ಯ ಕೈಗೊಳ್ಳಲಾಗಿದ್ದು, ಜೋಡಣೆಯ ಕಾರ್ಯ ಮಂಗಳವಾರ ಸಂಜೆ ಮುಕ್ತಾಯಗೊಂಡು ವಿದ್ಯುತ್‌ ಸರಬರಾಜು ಆಗುವ ಸಾಧ್ಯತೆಗಳಿವೆ.

159 ಜನರಿಗೆ ಕೊರೊನಾ ಸೋಂಕು
ಬಾಗಲಕೋಟೆ: ಜಿಲ್ಲೆಯಲ್ಲಿ ಸೋಮವಾರ 148 ಜನ ಕೋವಿಡ್‌ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 159 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೇ ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ:ಮನೆಯೊಳಗೆ ಒಳಚರಂಡಿ ನೀರು ನಿವಾಸಿಗಳ ಪರದಾಟ : ಪುರಸಭೆ ನಿರ್ಲಕ್ಷಕ್ಕೆ ವ್ಯಾಪಕ ಆಕ್ರೋಶ

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 10985 ಜನರಿಗೆ ಕೋವಿಡ್‌ ದೃಢಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 9925 ಜನ ಗುಣಮುಖರಾಗಿದ್ದಾರೆ. ಹೊಸದಾಗಿ ದೃಢಪಟ್ಟವರಲ್ಲಿ ಬಾಗಲಕೋಟೆ ತಾಲೂಕಿನಲ್ಲಿ 29, ಬಾದಾಮಿ 24, ಹುನಗುಂದ 31, ಬೀಳಗಿ 8, ಮುಧೋಳ 36, ಜಮಖಂಡಿ 31 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ನಿಗದಿತ ಆಸ್ಪತ್ರೆ ಮತ್ತು ಸಿಸಿಸಿ ಕೇಂದ್ರಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 950 ಜನ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ಕೆ. ರಾಜೇಂದ್ರ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

bjp-congress

BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು

1-vandaru-kamabala

Kambala; ವಂಡಾರು ಕಂಬಳ: ಇದು ಹರಕೆಯ ಸೇವೆ, ಇಲ್ಲಿ ಸ್ಪರ್ಧೆಯಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಕೇವಲ 12 ರೂ.ಗೆ ಬಿಸಿ ಜುನುಕಾ ರೊಟ್ಟಿ ಊಟ:!ಶಿಕ್ಷಕ ಬಸವರಾಜ ಜಾಲೋಜಿ ನಿಸ್ವಾರ್ಥ ಸೇವೆ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

ಲೋಕಾಪುರ: ಬಿಡಾಡಿ ದನಗಳ ಕಾಟಕ್ಕೆ ಜನ ಹೈರಾಣ

3-

Mahalingpur: 2020ರ ಪುರಸಭೆ ಗಲಾಟೆ ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

ಅನ್ನದಾತರ ನೋವಿಗೆ ಮಿಡಿಯದ ಜಿಲ್ಲಾಡಳಿತ; ರೈತರ ಅಹೋರಾತ್ರಿ ಧರಣಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

Mangaluru: ಸಮಾಜದ ಕರುಳು ಹಿಂಡುವ “ಆತ್ಮಹ*ತ್ಯೆ’  

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

Exam 2

CBSE; ಮುಂದಿನ ವರ್ಷ ಪಠ್ಯ ಶೇ. 15 ಕಡಿತಕ್ಕೆ ಚಿಂತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.