ಬಾಗಲಕೋಟೆ : ಕಾಲುವೆಗೆ ಬಿದ್ದ ಬಾಲಕನ ಶವ ಎರಡು ದಿನದ ಬಳಿಕ ಪತ್ತೆ

Team Udayavani, Oct 14, 2019, 8:15 PM IST

balakana-shava

ಬಾಗಲಕೋಟೆ : ತಾಲೂಕಿನ ಕಲಾದಗಿ ಬಳಿ ಶನಿವಾರ ಕಾಲುವೆಯಲ್ಲಿ ಈಜುಲು ಹೋಗಿದ್ದ ಬಾಲಕ, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಸತತ ಎರಡು ದಿನಗಳ ನಿರಂತರ ಶೋಧನೆಯ ಬಳಿಕ ಬಾಲಕನ ಶವ ಪತ್ತೆಯಾಗಿದೆ.

ಹೆರಕಲ್ ಏತ ನೀರಾವರಿ ಹಾಗೂ ಕೆರೆ ತುಂಬುವ ಯೋಜನೆಗೆ ಘಟಪ್ರಭಾ (ಆಲಮಟ್ಟಿ ಹಿನ್ನೀರು) ನದಿಯಿಂದ ನೀರು ಪಡೆಯಲು ತಾಲೂಕಿನ ಕಲಾದಗಿ ಬಳಿ ಜಾಕವೆಲ್ ನಿರ್ಮಿಸಿದ್ದು, ಈ ಹಿನ್ನೀರ ಪ್ರದೇಶದಿಂದ ಜಾಕವೆಲ್ ವರೆಗೆ ಕಾಲುವೆ ನಿರ್ಮಿಸಲಾಗಿದೆ. ಶನಿವಾರ ಈ ಕಾಲುವೆಯಲ್ಲಿ ಈಜುಲು ಹೋಗಿದ್ದ ಕಲಾದಗಿ ಜನತಾ ಪ್ಲಾಟ್‌ನ 7ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಸಾಧಿಕ್ ಯಾಸೀನ್ ಮಕಾನದಾರ (13) ಎಂಬ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ.

ಅಗ್ನಿ ಶಾಮಕ ಸಿಬ್ಬಂದಿ, ನುರಿತ ಈಜುಗಾರರು ಕಳೆದ ಎರಡು ದಿನಗಳಿಂದ ಬಾಲಕನ ಶವಕ್ಕಾಗಿ ಶೋಧ ನಡೆಸಿದ್ದರು. ಸೋಮವಾರ ಸಂಜೆ, ಬಾಲಕನ ಶವ ಕಾಲುವೆಯಲ್ಲಿ ಕಂಡು ಬಂದಿದ್ದು, ಸಿಬ್ಬಂದಿ ಹೊರ ತೆಗೆದು, ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಕ್ಕೆ ಒಪ್ಪಿಸಿದರು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.