ವಿದ್ಯುತ್ ಚಾಲಿತ ವಾಹನ: ಬಜಾಜ್ನಿಂದ 300 ಕೋಟಿ ರೂ. ಹೂಡಿಕೆ
Team Udayavani, Dec 29, 2021, 8:45 PM IST
ಪುಣೆ: ದೇಶದ ಪ್ರಮುಖ ವಾಹನ ಉತ್ಪಾದನಾ ಕಂಪೆನಿ, ಬಜಾಜ್ ಅಟೋ ಲಿಮಿಟೆಡ್ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳ ನಿರ್ಮಾಣಕ್ಕೆ ನಿರ್ಧರಿಸಿದೆ. ಅದಕ್ಕಾಗಿ ಪುಣೆಯ ಅರ್ಕುಡಿಯಲ್ಲಿ 300 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲು ಮುಂದಾಗಿದೆ.
ಈ ಹಿಂದೆ ಇದೇ ಸ್ಥಾವರದಲ್ಲಿ ಬಜಾಜ್ನ ಜನಪ್ರಿಯ ಚೇತಕ್ ಸ್ಕೂಟರ್ಗಳನ್ನು ನಿರ್ಮಾಣ ಮಾಡಲಾಗುತ್ತಿತ್ತು.
ಪ್ರತಿ ವರ್ಷ 5 ಲಕ್ಷ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳನ್ನು ಉತ್ಪಾದಿಸಲು ಬಜಾಜ್ ಗುರಿ ಹಾಕಿಕೊಂಡಿದೆ.
ಪೂರ್ಣ ಪ್ರಮಾಣದಲ್ಲಿ ಸ್ವಯಂಚಾಲಿತವಾಗಿರುವ ಘಟಕವನ್ನು ಸ್ಥಾಪಿಸಲಾಗುತ್ತದೆ. 800 ಮಂದಿಗೆ ಹೊಸ ಘಟಕದಲ್ಲಿ ಉದ್ಯೋಗ ಸಿಗಲಿದೆ.
ಇದನ್ನೂ ಓದಿ:ಅಮ್ಮನ ನೆನಪು ಕಮಲಮ್ಮ ಪುಸ್ತಕ: ಗೃಹ ಸಚಿವ ಆರಗ ಜ್ಞಾನೇಂದ್ರ ರಿಂದ ಬಿಡುಗಡೆ
2022ರ ಜೂನ್ಗೆ ಮೊದಲ ವಾಹನ ಸ್ಥಾವರದಲ್ಲಿ ಉತ್ಪಾದನೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.