ಔಷಧಿಗೆ ಅಫೀಮು ತಯಾರಿಕೆ: ಕೇಂದ್ರದ ಅನುಮತಿ

Team Udayavani, Jul 15, 2022, 10:10 AM IST

ಔಷಧಿಗೆ ಅಫೀಮು ತಯಾರಿಕೆ: ಕೇಂದ್ರದ ಅನುಮತಿ

ನವದೆಹಲಿ: ನೋವು ನಿವಾರಕ, ಕಫ್ ಸಿರಪ್‌, ಕ್ಯಾನ್ಸರ್‌ ಔಷಧ ಸೇರಿ ಅನೇಕ ಔಷಧಗಳಲ್ಲಿ ಬಳಸಲಾಗುವ ಅಲ್ಕಲೋಯ್ಡ್ಸ್ ಅನ್ನು ಅಫೀಮಿನಿಂದ ತಯಾರಿಸಲು ಕೇಂದ್ರ ಸರ್ಕಾರವು ಬಜಾಜ್‌ ಹೆಲ್ತ್‌ ಕೇರ್‌ ಸಂಸ್ಥೆಗೆ ಅನುಮತಿ ನೀಡಿದೆ. ಇದೇ ಮೊದಲನೇ ಬಾರಿಗೆ ಅಫೀಮು ಪ್ರಕ್ರಿಯೆಗೆ ಖಾಸಗಿ ಸಂಸ್ಥೆಗೆ ಅನುಮತಿ ಕೊಡಲಾಗಿದೆ.

ಈಗಾಗಲೇ ಉತ್ತರ ಪ್ರದೇಶದ ಗಾಜಿಪುರ್‌ ಮತ್ತು ಮಧ್ಯಪ್ರದೇಶದ ನೀಮುಚ್‌ ಪ್ರದೇಶದಲ್ಲಿ ಸರ್ಕಾರದ ಅಫೀಮು ಪ್ರಕ್ರಿಯೆ ಘಟಕಗಳಿವೆ. ಅವುಗಳಲ್ಲಿ ವರ್ಷಕ್ಕೆ 800 ಟನ್‌ ಅಫೀಮು ಗಮ್‌ ತಯಾರಿಸಲಾಗುತ್ತಿದೆ.

ನಂತರ ಅದರಿಂದ ಅಲ್ಕಲೋಯ್ಡ್ಸ್ ತೆಗೆಯಲಾಗುವುದು. ಈಗ ಥಾಣೆಯಲ್ಲಿ ಬಜಾಜ್‌ ಹೆಲ್ತ್‌ಕೇರ್‌ ಘಟಕದೊಂದಿಗೆ ಸರ್ಕಾರ ವರ್ಷಕ್ಕೆ 500 ಟನ್‌ ಅಫೀಮು ಗಮ್‌ ತಯಾರಿಸಿ ಕೊಡುವಂತೆ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ಮುಂದಿನ ಐದು ವರ್ಷಗಳಲ್ಲಿ ಅದನ್ನು ವರ್ಷಕ್ಕೆ 800 ಟನ್‌ವರೆಗೆ ಹೆಚ್ಚಿಸುವುದಕ್ಕೂ ಸೂಚಿಸಲಾಗಿದೆ.

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-rabiesd-ay

World Rabies Day 2024: ಈ ಮಾರಣಾಂತಿಕ ಕಾಯಿಲೆಯ ಬಗ್ಗೆ ತಿಳಿವಳಿಕೆ ಕೊರತೆ!

Childhood traumas and their long-term effects on mental health

Health; ಬಾಲ್ಯದ ಆಘಾತಗಳು ಮತ್ತು ಮಾನಸಿಕ ಆರೋಗ್ಯದ ಮೇಲೆ ಅವುಗಳ ದೀರ್ಘಕಾಲೀನ ಪರಿಣಾಮಗಳು

7(1)

Health: ಆಹಾರ ಚೆನ್ನಾಗಿ ಜಗಿದು ನುಂಗಿ ನೆತ್ತಿಗೆ ಹತ್ತದಿರಲಿ!

Operation ಥಿಯೇಟರ್‌ ಒಳಗೆ ಏನು ನಡೆಯುತ್ತದೆ?

Operation ಥಿಯೇಟರ್‌ ಒಳಗೆ ಏನು ನಡೆಯುತ್ತದೆ?

(Expiry Date)ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್‌ ಸಪ್ತಾಹ

Expiry Date; ಔಷಧಗಳ ಅವಧಿ ಮುಗಿಯುವ ದಿನಾಂಕ; ರಾಷ್ಟ್ರೀಯ ಫಾರ್ಮಕೋವಿಜಿಲೆನ್ಸ್‌ ಸಪ್ತಾಹ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.