Bajpe ಎಕ್ಕಾರು: ಕಲ್ಲಿನ ಕೋರೆ ಕಾರ್ಮಿಕ ಆತ್ಮಹತ್ಯೆ
Team Udayavani, Jul 21, 2024, 9:57 PM IST
ಬಜಪೆ: ಎಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿ ಬಡಗ ಎಕ್ಕಾರು ಅರಸು ಪದವಿನ ಕೆಂಪುಕಲ್ಲಿನ ಕೋರೆಯ ಕಾರ್ಮಿಕ ವಿಜಯ ನಗರ ಕೊಪ್ಪಳದ ಮಂಜುನಾಥ (28) ಅವರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವರು 6 ವರ್ಷಗಳಿಂದ ಕೋರೆಯಲ್ಲಿ ಕೆಲಸ ಮಾಡುತ್ತಿದ್ದರು. ಬಾಡಿಗೆ ಮನೆಯಲ್ಲಿದ್ದ ಆತ ಜು. 20ರಿಂದ ರಾತ್ರಿಯಿಂದ ನಾಪತ್ತೆಯಾಗಿದ್ದ. ಈತ ಮಾನಸಿಕವಾಗಿಯೂ ಅಸ್ವಸ್ಥನಾಗಿದ್ದ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.