ಜಾಬ್ಡೇಕರ್ ಗಮನಕ್ಕೆ ತಾರದೇ ಸುದ್ದಿ ವಾಹಿನಿಗಳಿಗೆ ನಿರ್ಬಂಧ: ಎನ್‌ಬಿಎ ಟೀಕೆ
Team Udayavani, Mar 9, 2020, 12:24 PM IST
ಹೊಸದಿಲ್ಲಿ: ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವರ ಗಮನಕ್ಕೆ ತಾರದೆಯೇ ಕೇರಳದಲ್ಲಿ ಮಲಯಾಳಂ ಭಾಷೆಯ ಎರಡು ಸುದ್ದಿ ವಾಹಿನಿಗಳಿಗೆ ನಿರ್ಬಂಧ ಹೇರಿದ್ದನ್ನು ನ್ಯಾಷನಲ್ ಬ್ರಾಡ್‌ಕಾಸ್ಟರ್ ಅಸೋಸಿಯೇಷನ್ ವಿರೋಧಿಸಿದೆ.
ಈ ಕುರಿತು ಮಾತನಾಡಿರುವ ಸಂಘದ ಅಧ್ಯಕ್ಷ ರಜತ್ ಶರ್ಮಾ, ‘ಸಚಿವ ಪ್ರಕಾಶ್ ಜಾಬ್ಡೇಕರ್ ಅವರ ಗಮನಕ್ಕೆ ತಾರದೆಯೇ ಮಲಯಾಳಂನ ಏಷ್ಯಾನೆಟ್ ನ್ಯೂಸ್ ಮತ್ತು ಮೀಡಿಯಾ ಒನ್ ಎಂಬ ಸುದ್ದಿವಾಹಿನಿಗಳ ಪ್ರಸಾರವನ್ನು ನಿಷೇಧಿಸುವ ಆದೇಶ ನೀಡಲಾಗಿತ್ತು. ಈ ಕುರಿತು ಸೂಕ್ತ ತನಿಖೆಗೆ ಸಚಿವರು ಆದೇಶಿಸಬೇಕು ಮತ್ತು ತನಿಖಾ ವರದಿಯನ್ನು ನಮ್ಮೊಂದಿಗೆ ಹಂಚಿಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.