ಬನವಾಸಿಯ ಕದಂಬೋತ್ಸವದ ದಿನಾಂಕ ಬದಲು: ಕಾರಣ ಏನು?
Team Udayavani, Feb 17, 2023, 3:33 PM IST
ಶಿರಸಿ: ಕನ್ನಡಿಗರ ಪ್ರಥಮ ರಾಜಧಾನಿ ಬನವಾಸಿಯಲ್ಲಿ ನಡೆಸಲಾಗುವ ಕದಂಬೋತ್ಸವ ಆಚರಣೆಯ ದಿನಾಂಕವನ್ನು ಮರು ನಿಗದಿ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.
ಈ ಮೊದಲು ಫೆ.25 ಹಾಗೂ 26 ರಂದು ನಡೆಸಲು ಯೋಜಿಸಲಾಗಿತ್ತು. ಆದರೆ, ಫೆ.28, ಮಾರ್ಚ 1 ರಂದು ಮರು ನಿಗದಿಗೊಳಿಸಿ ನಡೆಸಲಾಗುತ್ತದೆ ಎಂದಿದ್ದಾರೆ. ಸಿಎಂ ಬಸವರಾಜ್ ಬೊಮ್ಮಾಯಿ ಅವರು ಅನಿವಾರ್ಯವಾಗಿ ಅನ್ಯ ಕಾರ್ಯಕ್ರಮದಲ್ಲಿ ಮೊದಲಿನ ದಿನಾಂಕದಲ್ಲಿ ಪಾಲ್ಗೊಳ್ಳಬೇಕಾಗಿದ್ದರಿಂದ ದಿನಾಂಕ ಮರು ನಿಗದಿ ಮಾಡಲಾಗಿದೆ ಎಂದು ಸಚಿವ ಹೆಬ್ಬಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Dandeli: ನಗರಸಭೆಯ ಜವಾನನನ್ನು ನಿಂದಿಸಿರುವುದರ ವಿರುದ್ಧ ನಗರ ಸಭೆಯ ಪೌರಾಯುಕ್ತರಿಗೆ ದೂರು
ಕೃಷಿ ಭೂಮಿ ಉಳಿಸುವ ಪ್ರಯತ್ನವಾಗಲಿ: ರಾಮಕೃಷ್ಣ ಶ್ರೀಪಾದ ಹೆಗಡೆ
ಶಿರಸಿ: ಕನ್ನಡ ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ
Karate: ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ದಾಂಡೇಲಿಯ ಕರಾಟೆ ಪಟುಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.