![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, May 6, 2019, 1:38 PM IST
ಬೆಂಗಳೂರು: ವೇಗವಾಗಿ ಬೈಕ್ ಚಲಾಯಿಸಿದ ಪರಿಣಾಮ ರಸ್ತೆ ಡಿವೈಡರ್(ವಿಭಜಕ)ಗೆ ಹೊಡೆದ ಪರಿಣಾಮ ಮೂವರು ಟೆಕ್ಕಿಗಳು ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಹೆಲ್ಮೆಟ್ ಧರಿಸದೆ ಇದ್ದ ಕಾರಣ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಾಗ ತಲೆಗೆ ಬಲವಾದ ಪೆಟ್ಟು ಬಿದ್ದು ಸಾವನ್ನಪ್ಪಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ. ಅನಿಲ್, ಕಾರ್ತಿಕ್ ಮತ್ತು ಶ್ರೀನಾಥ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಗುರುವಾರ ಅನಿಲ್ ಎಂಬಾತನ ನಿಶ್ಚಿತಾರ್ಥ ಇದ್ದಿದ್ದು, ಅನಿಲ್ ಮನೆಯಲ್ಲಿ ರೋಧನ ಮುಗಿಲು ಮುಟ್ಟಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.