Bangladesh: ಕೃಷ್ಣದಾಸ್ ಜಾಮೀನು ಅರ್ಜಿ: ಮುಂಚಿತ ವಿಚಾರಣೆ ತಿರಸ್ಕರಿಸಿದ ಬಾಂಗ್ಲಾ ಕೋರ್ಟ್
Team Udayavani, Dec 12, 2024, 6:55 AM IST
ಢಾಕಾ: ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿರುವ ಬಾಂಗ್ಲಾದ ಹಿಂದೂ ಸಂತ ಚಿನ್ಮಯ್ ಕೃಷ್ಣ ದಾಸ್ ಜಾಮೀನು ಅರ್ಜಿಯ ವಿಚಾರಣೆಯನ್ನು ಜ. 2ಕ್ಕೂ ಮುಂಚಿತವಾಗಿ ನಡೆಸಬೇಕು ಎಂಬ ಮನವಿಯನ್ನು ಚಟ್ಟೋಗ್ರಾಮ್ ಕೋರ್ಟ್ ತಿರಸ್ಕರಿಸಿದೆ.
ಈ ಬಗ್ಗೆ ಮನವಿ ಸಲ್ಲಿಸಿರುವ ವಕೀಲರು ಈ ಕುರಿತು ವಕಾಲತ್ತು ನಡೆಸಲು ಕೃಷ್ಣ ದಾಸ್ ಅವರ ಅನುಮತಿ ಪಡೆದಿಲ್ಲ ಎಂಬುದನ್ನು ಪರಿಗಣಿಸಿದ ಕೋರ್ಟ್ ಅವಧಿ ಪೂರ್ವ ವಿಚಾರಣೆ ಮನವಿಯನ್ನು ತಿರಸ್ಕರಿಸಿತು. ಡಿ. 3ರಂದು ನಡೆಯಬೇಕಾಗಿದ್ದ ದಾಸ್ ಅವರ ಜಾಮೀನು ಅರ್ಜಿಯ ವಿಚಾ ರಣೆಯನ್ನು, ಅವರ ಪರ ಯಾವುದೇ ವಕೀಲರು ಹಾಜರಾಗದ ಕಾರಣ ಜ. 2ಕ್ಕೆ ಮುಂದೂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Los Angeles Wildfires: ಇನ್ನೂ 60 ಲಕ್ಷ ಜನರಿಗೆ ಸಂಕಷ್ಟ, ಸಾವಿನ ಸಂಖ್ಯೆ 25ಕ್ಕೇರಿಕೆ
Khaleda Zia: ಭ್ರಷ್ಟಾಚಾರ ಪ್ರಕರಣ… ಬಾಂಗ್ಲಾ ಮಾಜಿ ಪ್ರಧಾನಿ ಖಾಲಿದಾ ಜಿಯಾ ಖುಲಾಸೆ
South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ
Ceasefire: ಇಸ್ರೇಲ್, ಹಮಾಸ್ ಕದನ ವಿರಾಮಕ್ಕೆ ಒಪ್ಪಿಗೆ?
Mauro Morandi: 32 ವರ್ಷ ದ್ವೀಪದಲ್ಲಿದ್ದ ಇಟಲಿಗ ನಾಡಿಗೆ ಬಂದ 3 ವರ್ಷದಲ್ಲೇ ನಿಧನ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.