Bangladesh: 42,600 ಕೋಟಿ ರೂ. ಲಂಚ ಕೇಸ್: ಹಸೀನಾ ವಿರುದ್ಧ ತನಿಖೆ ಶುರು
Team Udayavani, Dec 25, 2024, 12:29 AM IST
ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಒಂದಾದ ಮೇಲೆ ಒಂದರಂತೆ ಸಂಕಷ್ಟಗಳು ಎದುರಾಗುತ್ತಿವೆ. ಈಗ ರಷ್ಯಾ ಬೆಂಬಲಿತ ಪರಮಾಣು ವಿದ್ಯುತ್ ಸ್ಥಾವರಕ್ಕೆ ಸಂಬಂಧಿಸಿದಂತೆ 42,600 ಕೋಟಿ ರೂ. ಹಣಕಾಸು ದುರುಪಯೋಗ ಪ್ರಕರಣದಲ್ಲಿ ಶೇಖ್ ಹಸೀನಾ ಮತ್ತವರ ಕುಟುಂಬವೂ ಭಾಗಿಯಾಗಿದೆ ಎಂದು ಆರೋಪಿಸಿರುವ ಮಧ್ಯಾಂತರ ಸರಕಾರ, ಈ ಕುರಿತು ತನಿಖೆ ಆರಂಭಿಸಿದೆ.
ಹಸೀನಾ ಜತೆಗೆ ಅವರ ಪುತ್ರ ಸಜೀಬ್ ವಝೇದ್, ಸೋದರ ಸಂಬಂಧಿ ತುಲೀಪ್ ಸಿದ್ದೀಕ್ ವಿರುದ್ಧವೂ ಭ್ರಷ್ಟಾಚಾರ ನಿಗ್ರಹ ದಳದಿಂದ ತನಿಖೆ ನಡೆಯಲಿದೆ. ಹಸೀನಾರ ರಾಜಕೀಯ ಪ್ರತಿಸ್ಪರ್ಧಿ, ನ್ಯಾಶನಲ್ ಡೆಮಾಕ್ರಾಟಿಕ್ ಮೂವ್ಮೆಂಟ್ ಪಾರ್ಟಿ ಮುಖ್ಯಸ್ಥ ಬಾಬ್ಬಿ ಹಜ್ಜಾಜ್ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿ, ಹಸೀನಾ ಕುಟುಂಬದ ವಿರುದ್ಧ ತನಿಖೆಗೆ ಕೋರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
America: ಪ್ರತೀಕಾರ- ಭಾರತದ ನಟೋರಿಯಸ್ ಡ್ರ*ಗ್ಸ್ ಸ್ಮಗ್ಲರ್ ಶೂಟೌಟ್ ನಲ್ಲಿ ಹ*ತ್ಯೆ
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.