World Cup: ನೆದರ್ಲೆಂಡ್ಸ್‌ ವಿರುದ್ಧ ಗೆಲುವಿನ ನಿರೀಕ್ಷೆಯಲ್ಲಿ ಬಾಂಗ್ಲಾದೇಶ

Team Udayavani, Oct 28, 2023, 12:39 AM IST

nethe bangla

ಕೋಲ್ಕತಾ: ಈ ವಿಶ್ವಕಪ್‌ನ ಅಪಾಯಕಾರಿ ತಂಡಗಳಾಗಿ ಕಾಣಿಸಿ ಕೊಂಡಿರುವ ಬಾಂಗ್ಲಾದೇಶ ಮತ್ತು ನೆದರ್ಲೆಂಡ್ಸ್‌ ಶನಿವಾರ ನಡೆಯುವ ವಿಶ್ವಕಪ್‌ ಪಂದ್ಯದಲ್ಲಿ ಪರಸ್ಪರ ಮುಖಾಮುಖೀಯಾಗಲಿದ್ದು ಗೆಲುವಿನ ನಿರೀಕ್ಷೆಯಲ್ಲಿದೆ. ಇಲ್ಲಿನ ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ಈ ವಿಶ್ವಕಪ್‌ನ ಮೊದಲ ಪಂದ್ಯ ನಡೆಯಲಿದೆ.

ಹತ್ತು ದಿನಗಳ ದುರ್ಗಾ ಪೂಜಾ ಸಂಭ್ರಮದ ಬಳಿಕ ಕ್ರೀಡಾಪ್ರಿಯ ನಗರದಲ್ಲಿ ವಿಶ್ವಕಪ್‌ ಪಂದ್ಯ ವೊಂದು ನಡೆಯುತ್ತಿದೆ. ವಿಶ್ವಕಪ್‌ ಆರಂಭವಾಗಿ 23 ದಿನಗಳ ಬಳಿಕ ಇಲ್ಲಿ ಲೀಗ್‌ನ ಪಂದ್ಯವೊಂದು ನಡೆಯುತ್ತಿದೆ. ಈ ತಾಣದಲ್ಲಿ ಭಾರತ-ದಕ್ಷಿಣ ಆಫ್ರಿಕಾ ಪಂದ್ಯ, ಸೆಮಿಫೈನಲ್‌ ಸೇರಿ ಒಟ್ಟು ಐದು ಪಂದ್ಯಗಳು ನಡೆಯಲಿವೆ.

ಬಾಂಗ್ಲಾದೇಶ ಮತ್ತು ನೆದರ್ಲೆಂಡ್ಸ್‌ ಒಟ್ಟಾರೆ ಐದು ಪಂದ್ಯಗಳನ್ನು ಆಡಿದ್ದು ಒಂದು ಪಂದ್ಯದಲ್ಲಿ ಜಯಭೇರಿ ಬಾರಿಸಿದೆ. ಇನ್ನೊಂದು ಗೆಲುವಿಗಾಗಿ ಬಾಂಗ್ಲಾ ಮತ್ತು ನೆದರ್ಲೆಂಡ್ಸ್‌ ಹಾತೊರೆಯುತ್ತಿದೆ.

ಅಫ್ಘಾನಿಸ್ಥಾನ ವಿರುದ್ಧ ಗೆಲುವು ಸಾಧಿಸಿದ ಬಳಿಕ ಬಾಂಗ್ಲಾ ಆಬಳಿಕದ ಪಂದ್ಯಗಳಲ್ಲಿ ಭಾರೀ ಸೋಲನ್ನು ಕಂಡಿದೆ. ಹಾಲಿ ಚಾಂಪಿಯನ್‌ ಇಂಗ್ಲೆಂಡ್‌, ನ್ಯೂಜಿಲ್ಯಾಂಡ್‌ ಮತ್ತು ಆತಿಥೇಯ ಭಾರತ ವಿರುದ್ಧ ಬಾಂಗ್ಲಾ ಟೈಗರ್ ಯಾವುದೇ ಮ್ಯಾಜಿಕ್‌ ಸಾಧಿಸಲು ವಿಫ‌ಲವಾಗಿದೆ. ಆಬಳಿಕ ನಡೆದ ದಕ್ಷಿಣ ಆಫ್ರಿಕಾ ವಿರುದ್ಧವೂ ಶಕಿಬ್‌ ಪಡೆ ಯಾವುದೇ ಹೋರಾಟ ನೀಡಲು ಅಸಮರ್ಥವಾಯಿತು.
ನಾಯಕ ಶಕಿಬ್‌ ಹೆಚ್ಚಿನ ಪಂದ್ಯ ಗಳಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶಿ ಸಲು ವಿಫ‌ಲರಾಗಿದ್ದಾರೆ. ಸ್ಫೋಟಕ ಖ್ಯಾತಿಯ ನಜ್ಮುಲ್‌ ಹೊಸೈನ್‌ ಶಾಂಟೊ ಕೂಡ ವಿಫ‌ಲವಾಗಿರುವುದು ತಂಡಕ್ಕೆ ನಿರಾಶೆಯನ್ನುಂಟುಮಾಡಿದೆ. ಏಷ್ಯಾಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ತೌಹಿದ್‌ ಹೃದಯ್‌ ಕೂಡ ಬ್ಯಾಟಿಂಗ್‌ನಲ್ಲಿ ನೀರಸ ಪ್ರದರ್ಶನ ನೀಡಿದ್ದಾರೆ.

ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಅಮೋಘ ನಿರ್ವಹಣೆ ನೀಡುವ ಮೂಲಕ ದಕ್ಷಿಣ ಆಫ್ರಿಕಾಕ್ಕೆ ಆಘಾತ ಉಂಟು ಮಾಡಿದ್ದ ನೆದರ್ಲೆಂಡ್ಸ್‌ ತಂಡವು ಬಾಂಗ್ಲಾ ದೇಶಕ್ಕೆ ಯಾವ ರೀತಿಯ ಹೊಡೆತ ನೀಡಬಹುದು ಎಂಬುದನ್ನು ಕಾದು ನೋಡಬೇಕಾಗಿದೆ.

ಟಾಪ್ ನ್ಯೂಸ್

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.