Bantwal: ಶಂಭೂರು ಅಣೆಕಟ್ಟಿನಲ್ಲಿ ಮಹಿಳೆಯ ಮೃತದೇಹ
Team Udayavani, Sep 5, 2024, 8:19 PM IST
ಬಂಟ್ವಾಳ: ಶಂಭೂರು ಎಎಂಆರ್ ಅಣೆಕಟ್ಟಿನ ಬಳಿ ನೇತ್ರಾವತಿ ನದಿಯಲ್ಲಿ ಸುಮಾರು 40 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಗುರುವಾರ ಪತ್ತೆಯಾಗಿದೆ.
15 ದಿನಗಳ ಹಿಂದೆ ನೀರಿಗೆ ಬಿದ್ದು ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ಸಾವಿನ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಜಲಾಶಯದ ಸಿಬಂದಿ ನಾಗರಾಜ ಶೆಟ್ಟಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ಪೊಲೀಸರಿಗೆ ದೂರು ನೀಡಿದ್ದು, ಪಿಎಸ್ಐ ಹರೀಶ್ ಎಂ.ಆರ್. ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.