Bantwal ಮನೆಗೆ ನುಗ್ಗಿ ನಗ-ನಗದು ಕಳವು
Team Udayavani, Oct 30, 2023, 11:30 PM IST
ಬಂಟ್ವಾಳ: ಬಿ.ಸಿ. ರೋಡಿನ ಅಪಾರ್ಟ್‌ಮೆಂಟ್‌ನ ಮನೆಯೊಂದಕ್ಕೆ ಬೀಗ ತೆಗೆದು ಒಳ ನುಗ್ಗಿದ್ದ ಕಳ್ಳರು 3.40 ಲಕ್ಷ ರೂ. ಮೌಲ್ಯದ 67 ಗ್ರಾಂ ಚಿನ್ನಾಭರಣ ಹಾಗೂ 5 ಸಾವಿರ ರೂ. ನಗದು ಕಳವು ಮಾಡಿದ ಘಟನೆ ಅ. 29ರಂದು ನಡೆದಿದೆ.
ಬಿ.ಸಿ. ರೋಡು ನಿವಾಸಿ ವೀಕ್ಷಿತ್ ಅವರು ಅ. 29ರ ಬೆಳಗ್ಗೆ ಮನೆಗೆ ಬೀಗ ಹಾಕಿ ಅದರ ಕೀಯನ್ನು ಬಾಗಿಲ ಸಮೀಪ ಇಟ್ಟು ಕೆಲಸಕ್ಕೆ ಹೋಗಿದ್ದರು. ಸಂಜೆ ಕೆಲಸ ಮುಗಿಸಿ ಮನೆಗೆ ಬಂದಾಗ ಬೀಗ ತೆರೆದಿದ್ದು, ಒಳಗೆ ಹೋಗಿ ನೋಡಿದಾಗ ಕಪಾಟಿನ ಬಾಗಿಲು ತೆರೆದಿತ್ತು. ಬಳಿಕ ಪರಿಶೀಲಿಸಿದಾಗ ಚಿನ್ನಾಭರಣ ಹಾಗೂ ನಗದು ಕಳವಾಗಿರುವುದು ಬೆಳಕಿಗೆ ಬಂದಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.