Bantwal: ಆರು ತಿಂಗಳ ಗರ್ಭಿಣಿ ಆಸ್ಪತ್ರೆಯಲ್ಲಿ ಮೃತ್ಯು
Team Udayavani, Feb 15, 2024, 10:43 PM IST
ಬಂಟ್ವಾಳ: ಗರ್ಭಸ್ಥ ಶಿಶುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ 6 ತಿಂಗಳ ಗರ್ಭಿಣಿಯ ಆರೋಗ್ಯ ಏಕಾಏಕಿ ಏರುಪೇರಾಗಿ ಮೃತಪಟ್ಟ ಘಟನೆ ಫೆ. 14ರ ರಾತ್ರಿ ಸಂಭವಿಸಿದೆ.
ತೆಂಕಕಜೆಕಾರು ನಿವಾಸಿ ವಸಂತ ಅವರ ಪತ್ನಿ ಸುಜಾತಾ (40) ಮೃತಪಟವರು. ಗರ್ಭಸ್ಥ ಶಿಶುವಿಗೆ ಹೃದಯಬಡಿತದ ತೊಂದರೆ ಇದೆ ಎಂದು ಫೆ. 12ರಂದು ಮಂಗಳೂರು ಲೇಡಿಗೋಶನ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಫೆ. 14ರ ಸಂಜೆ ಆರೋಗ್ಯ ಏರುಪೇರಾಗಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.
ವಸಂತ-ಸುಜಾತಾ ದಂಪತಿಗೆ 10 ವರ್ಷಗಳ ಹಿಂದೆ ವಿವಾಹವಾಗಿದ್ದು, ಮಕ್ಕಳಾಗಿರಲಿಲ್ಲ. ಪ್ರಸ್ತುತ ಚೊಚ್ಚಲ ಗರ್ಭಿಣಿಯಾಗಿದ್ದರು. ಸುಜಾತಾ ಹಲವು ವರ್ಷಗಳ ಕಾಲ ಸರಪಾಡಿ ಗ್ರಾಮ ಕರಣಿಕರ ಕಚೇರಿಯಲ್ಲಿ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಗ್ರಾಮದಲ್ಲಿಯೂ ಚಿರಪರಿಚಿತರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.