ಹೃದಯಾಘಾತದಿಂದ ಬಂಟ್ವಾಳ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ ನಿಧನ
Team Udayavani, Sep 19, 2020, 11:51 AM IST
ಬಂಟ್ವಾಳ: ಬಂಟ್ವಾಳ ತಾಲೂಕು ಕಚೇರಿಯ ಕೇಂದ್ರ ಸ್ಥಾನೀಯ ಶಿರಸ್ತೇದಾರ್ ರಾಧಾಕೃಷ್ಣ ಕೆ.(50) ಅವರು ಶನಿವಾರ ಮುಂಜಾನೆ ಹೃದಯಾಘಾತದಿಂದ ಬಿ.ಸಿ.ರೋಡಿನಲ್ಲಿ ನಿಧನ ಹೊಂದಿದರು.
ಕಳೆದ ಒಂದೂವರೆ ವರ್ಷಗಳಿಂದ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು, ಮೂಲತಃ ಶಿರ್ತಾಡಿಯವರಾಗಿದ್ದು,ಕಂದಾಯ ಇಲಾಖೆಯಲ್ಲಿ ಸಕಲೇಶಪುರ, ಹಾಸನದಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಂಗಳೂರು ಸಹಾಯಕ ಕಮೀಷನರ್ ಮದನ್ ಮೋಹನ್ ಸಿ, ತಹಶೀಲ್ದಾರ್ ರಶ್ಮಿ ಎಸ್.ಆರ್. ಮೊದಲಾದವರು ಮೃತರ ಅಂತಿಮ ದರ್ಶನ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maha kumbh 2025: 2001ರ ಮಾಡೆಲ್ ಬೈಕ್- ಹಳೆ ಬೈಕಲ್ಲೇ ಕುಂಭಮೇಳ ಸುತ್ತಿ ಬಂದರು!
”ಕದ್ರಿ ಪಾರ್ಕ್’ ಫಲಪುಷ್ಪ ಪ್ರದರ್ಶನ; 2 ಲಕ್ಷ ಹೂಗಳ ಐಫೆಲ್ ಟವರ್ ನಿರ್ಮಾಣ!
Kotekaru Robbery: ಒಂದು ದಿನ ತಡವಾಗಿದ್ದರೆ ಆಭರಣ ಅಕ್ರಮ ಮಾರುಕಟ್ಟೆ ಪಾಲಾಗುತ್ತಿತ್ತು!
Kotekar Robbery: ದರೋಡೆಯಾದ ವಸ್ತುಗಳು ನಮ್ಮ ವಶದಲ್ಲಿವೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್
Mangaluru: ದುಬಾೖಯಿಂದ ಹಿಂದಿರುಗಿದ್ದ ವ್ಯಕ್ತಿಯಲ್ಲಿ ಎಂಪಾಕ್ಸ್ ದೃಢ
MUST WATCH
ಹೊಸ ಸೇರ್ಪಡೆ
Bandipur ಹೆದ್ದಾರಿಯಲ್ಲಿ ಚೆಲ್ಲಿದ ಅಕ್ಕಿ ಮೆಲ್ಲುತ್ತ ನಿಂತ ಕಾಡಾನೆಗಳು: ಟ್ರಾಫಿಕ್ ಜಾಮ್
Waqf Bill: ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಗದ್ದಲ; ವಿಪಕ್ಷದ ಎಲ್ಲಾ 10 ಸಂಸದರ ಅಮಾನತು
Dharwad: ಇನ್‌ಸ್ಟಾಗ್ರಾಮ್ ಪ್ರೀತಿಗೆ ಪತಿ ತೊರೆದ 24 ರ ಯುವತಿ ಬಲಿ
Udupi; ಪವರ್ ಪರ್ಬ 2025: ಫೆ. 8 ರಂದು ಬೆಂಕಿ ರಹಿತ ಅಡುಗೆ ಸ್ಪರ್ಧೆ
ಭಾರತಾಂಬೆಗೆ ಅವಮಾನ; ಕರ್ನಾಟಕ ವಿಶ್ವವಿದ್ಯಾಲಯದಿಂದ ಪಠ್ಯ ಹಿಂದಕ್ಕೆ