ಶ್ರಮದಾನಕ್ಕೆ ತೆರಳಿದ್ದ ಯುವಕರ ಮೇಲೆ ಗೋಡೆ ಕುಸಿದು ಓರ್ವ ಸಾವು, ಇಬ್ಬರಿಗೆ ಗಾಯ
Team Udayavani, Aug 30, 2020, 3:52 PM IST
ಬಂಟ್ವಾಳ: ತಾಲೂಕಿನ ಅಮ್ಮುಂಜೆ ಗ್ರಾಮದ ಮಾದುಕೋಡಿಯಲ್ಲಿ ಗೋಡೆಯ ಇಟ್ಟಿಗೆ ಕುಸಿದು ಬಿದ್ದು ಓರ್ವ ಯುವಕ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ರವಿವಾರ ನಡೆದಿದೆ.
ಶಂಭೂರು ನಿವಾಸಿ ಜನಾರ್ದನ(38) ಮೃತಪಟ್ಟ ವ್ಯಕ್ತಿ. ರವಿವಾರ ರಜಾದಿನವಾಗಿದ್ದರಿಂದ ಮಾದುಕೋಡಿಯಲ್ಲಿ ನಡೆಯುತ್ತಿದ್ದ ಶ್ರಮದಾನದಲ್ಲಿ ಪಾಲ್ಗೊಳ್ಳುವುದಕ್ಕೆ ವ್ಯಕ್ತಿ ತೆರಳಿದ್ದು, ಆ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.
ಬಂಟ್ವಾಳ ಗ್ರಾಮಾಂತರ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!
B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Belthangady: ಬೈಕ್ ಸವಾರ ಸಾವು ಪ್ರಕರಣ; ಸರಕಾರಿ ಬಸ್ ಚಾಲಕನಿಗೆ ಶಿಕ್ಷೆ;ದಂಡ
Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.