ಬಂಟ್ವಾಳ ಕಳ್ಳರ ಕೈಚಳಕ: ಮನೆಯವರು ಮಲಗಿದ್ದ ವೇಳೆ 12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
Team Udayavani, Oct 7, 2020, 1:27 PM IST
ಬಂಟ್ವಾಳ: ಕಲ್ಲಡ್ಕ ಕರಿಂಗಾನ ಸಮೀಪದ ಅಮ್ಟೂರು ಮಸೀದಿ ಬಳಿಯ ಮನೆಯಲ್ಲಿ ಮನೆ ಮಂದಿ ಮಲಗಿದ್ದ ವೇಳೆ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ ಕಳ್ಳರು ಕೋಣೆಯಲ್ಲಿದ್ದ ಕಪಾಟಿನ ಕೀ ತೆರೆದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಅಮ್ಟೂರು ನಿವಾಸಿ ಸುಲೈಮಾನ್ ಅವರ ಮನೆಯಲ್ಲಿ ಸುಮಾರು 12 ಲಕ್ಷ ಮೌಲ್ಯದ 28 ಪವನ್ ಚಿನ್ನಾಭರಣಗಳು ಕಳವು ನಡೆದಿದೆ. ಸುಲೈಮಾನ್ ಅವರ ಮಗಳು ಮಿಶ್ರಿಯಾ ಅವರಿಗೆ ಸೇರಿದ ಚಿನ್ನಾಭರಣಗಳನ್ನು ಕಳವು ನಡೆಸಿದ್ದಾರೆ.
ಬಂಟ್ವಾಳ ನಗರ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪಿಎಸ್ಐ ಅವಿನಾಶ್, ಶ್ವಾನದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಸಂಗಬೆಟ್ಟು: ಕಟ್ಟಡ ಕಾಮಗಾರಿಯ ವೇಳೆ ಲಿಂಟೆಲ್ ಕಲ್ಲು ಬಿದ್ದು ಕಾರ್ಮಿಕ ಸಾವು
ಇದನ್ನೂ ಓದಿ:ಮಂಗಳೂರು: ನಿಲ್ಲಿಸಿದ್ದ ಟಿಪ್ಪರಿಗೆ ರಿಕ್ಷಾ ಡಿಕ್ಕಿ ಹೊಡೆದು ಚಾಲಕ ಸಾವು , ಮೂವರಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ದ್ವಿಚಕ್ರ ವಾಹನಗಳ ಢಿಕ್ಕಿ; ಸವಾರ ಮೃತ್ಯು
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.