Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ
Team Udayavani, Oct 23, 2024, 3:29 AM IST
ಬಂಟ್ವಾಳ: ಬಿ.ಸಿ.ರೋಡು- ಅಡ್ಡಹೊಳೆ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಗುತ್ತಿಗೆ ಸಂಸ್ಥೆಯ ಯಂತ್ರವೊಂದು ಢಿಕ್ಕಿಯಾಗಿ ಪಾದಚಾರಿ, ಬೋಳಂಗಡಿ ನಿವಾಸಿ ಪದ್ಮನಾಭ ಶೆಣೈ ಗಾಯಗೊಂಡ ಘಟನೆ ಅ. 21ರಂದು ಮೆಲ್ಕಾರಿನ ಬೋಳಂಗಡಿಯಲ್ಲಿ ಸಂಭವಿಸಿದೆ. ಕಾಲಿಗೆ ಗಂಭೀರ ಸ್ವರೂಪದ ಗಾಯವಾಗಿರುವ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆ.ಎನ್.ಆರ್. ಕನ್ಸ್ಟ್ರಕ್ಷನ್ಸ್ ಕಂಪೆನಿಗೆ ಸೇರಿದ ಗ್ರೈಂಡಿಂಗ್ ಯಂತ್ರ ಬೋಳಂಗಡಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದು, ಅದೇ ಸ್ಥಳದಲ್ಲಿ ಪದ್ಮನಾಭ ನಡೆದುಕೊಂಡು ಹೋಗುತ್ತಿದ್ದರು. ಚಾಲಕ ರಾಜಕುಮಾರ ಯಾದವ್ ಯಂತ್ರವನ್ನು ಏಕಾಏಕಿ ಹಿಮ್ಮುಖವಾಗಿ ಚಲಾಯಿಸಿದ ಪರಿಣಾಮ ಪದ್ಮನಾಭರಿಗೆ ಢಿಕ್ಕಿ ಹೊಡೆದಿದೆ. ಘಟನೆ ಕುರಿತು ಗಾಯಾಳಿನ ಸಂಬಂಧಿ ಗುರುಪ್ರಸಾದ್ ನೀಡಿದ ದೂರಿನಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Belthangady: ತ್ಯಾಜ್ಯ ಸಂಸ್ಕರಣೆ ಘಟಕಕ್ಕೆ 1.18 ಕೋಟಿ ರೂ.
Madanthyar: ಗುರುವಾಯನಕೆರೆ-ಉಪ್ಪಿನಂಗಡಿ ರಸ್ತೆಗೆ ತೇಪೆ ಕಾರ್ಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.