ಅಕ್ರಮ ಮರದ ದಿಮ್ಮಿ ಸಾಗಾಟ : 5ಲಕ್ಷ ಮೌಲ್ಯದ ಸೊತ್ತು ವಶಪಡಿಸಿದ ಬಂಟ್ವಾಳ ಅರಣ್ಯ ಅಧಿಕಾರಿಗಳು
Team Udayavani, Nov 25, 2020, 7:38 PM IST
ಬಂಟ್ವಾಳ: ಕಡೇಶ್ವಾಲ್ಯ ಗ್ರಾಮದ ಬುಡೋಳಿಯಲ್ಲಿ ಬಂಟ್ವಾಳ ಅರಣ್ಯ ಇಲಾಖೆಯ ಕಾಳಬೈರವ ಗಸ್ತಿನ ತಂಡ ನ. 24ರ ರಾತ್ರಿ ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮರದ ದಿಮ್ಮಿಗಳು ಹಾಗೂ ಲಾರಿಯನ್ನು ವಶಪಡಿಸಿಕೊಂಡ ಘಟನೆ ನಡೆದಿದೆ.
ವಶಪಡಿಸಿಕೊಂಡ ಸೊತ್ತುಗಳು ಹಾಗೂ ವಾಹನದ ಮೌಲ್ಯ 5 ಲಕ್ಷ ರೂ. ಅಂದಾಜಿಸಲಾಗಿದೆ. ಕಾರ್ಯಾಚರಣೆಯಲ್ಲಿ ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪವಲಯ ಅರಣ್ಯಾಧಿಕಾರಿ ಪ್ರೀತಂ ಎಸ್, ಯಶೋಧರ, ಅರಣ್ಯ ರಕ್ಷಕರಾದ ಲಕ್ಷ್ಮೀನಾರಾಯಣ, ಜಿತೇಶ್ ವಿ, ಸಿಬ್ಬಂದಿ ಪ್ರವೀಣ್ ಕಲ್ಮಲೆ, ಭಾಸ್ಕರ ಡಿ, ಜಯರಾಮ್ ಪಾಲ್ಗೊಂಡಿದ್ದರು.
ಡಿಸಿಎಫ್ ಡಾ| ಕರಿಕಾಲನ್ ಅವರ ಮಾರ್ಗದರ್ಶನದಲ್ಲಿ ಎಸಿಎಫ್ ಸುಬ್ರಹ್ಮಣ್ಯ ರಾವ್ ಅವರು ಪ್ರಕರಣದ ಮುಂದಿನ ತನಿಖೆ ನಡೆಸಲಿದ್ದಾರೆ. ಕಾರ್ಯಾಚರಣೆಯ ವೇಳೆ ಪುತ್ತೂರು ವಲಯ ಅರಣ್ಯಾಧಿಕಾರಿ ಕಚೇರಿ ಸಿಬಂದಿ ಸಹಕರಿಸಿದ್ದರು.
ಇದನ್ನೂ ಓದಿ:ಹುಬ್ಬಳ್ಳಿ : ಕೊಲೆ ನಡೆದ 24 ತಾಸಿನೊಳಗೆ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.