ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣ; ಶೀಘ್ರವೇ ಆರೋಪಿಗಳ ಬಂಧನ: ಸಿಎಂ
Team Udayavani, Aug 12, 2021, 6:28 PM IST
ಮಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರ ಶಾಸಕ ಸತೀಶ್ ರೆಡ್ಡಿ ಅವರ ಮನೆಯಲ್ಲಿ ನಿಲ್ಲಿಸಲಾಗಿದ್ದ ಎರಡು ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಸುಟ್ಟು ಹಾಕಿದ ಘಟನೆಗೆ ಸಂಬಂಧಪಟ್ಟಂತೆ ಹಿರಿಯ ಉನ್ನತ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ರಾತ್ರಿಯೇ ಹಿರಿಯ ಪೊಲೀಸ್ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿದ್ದಾರೆ. ಈಗಾಗಲೇ ಕೃತ್ಯ ಎಸಗಿದವರ ವೀಡಿಯೊ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.
ಶೀಘ್ರದಲ್ಲಿಯೇ ಆರೋಪಿಗಳ ಬಂಧನವಾಗುತ್ತದೆ. ಈ ಕುರಿತಂತೆ ಕಠಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಇದನ್ನೂ ಓದಿ :ಕಾರಿಗೆ ಬೆಂಕಿ ಹಚ್ಚಿದವರ ಮೂಲವನ್ನು ಪೊಲೀಸರು ಬಯಲಿಗೆಳೆಯಲಿದ್ದಾರೆ : ಅಶ್ವತ್ಥನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
ಹೊಸ ವರ್ಷಾಚರಣೆಗೆ ಡ್ರಗ್ಸ್ ಪಾರ್ಟಿ: ಪೊಲೀಸ್ ನಿಗಾ
Lalbagh: ಆಸ್ತಿ ತೆರಿಗೆ ಇಳಿಕೆಗೆ ಪಾಲಿಕೆ ಅವಳಿ ಪ್ರಸ್ತಾವನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.