ಬೆಳಗಾವಿ ಪ್ರವಾಹ ಸಂತ್ರಸ್ತರಿಗೆ ಮೂಲಭೂತ ಸೌಕರ್ಯಗಳ ಹಸ್ತಾಂತರ

Team Udayavani, Oct 3, 2019, 6:19 PM IST

parihara

ಬೆಳಗಾವಿ: ಪ್ರವಾಹದಿಂದ ಸಂಪೂರ್ಣ ಮನೆಯನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಮನೆ ನಿರ್ಮಾಣ ಕಾರ್ಯ ಆರಂಭಿಸಲು ಅಗತ್ಯವಿರುವ ಮೊದಲ ಕಂತು ಒಂದು ಲಕ್ಷ ರೂಪಾಯಿ ಅವರ ಖಾತೆಗೆ ಜಮಾ ಆಗಿದ್ದು, ಮನೆ ನಿರ್ಮಾಣದ ಕಾರ್ಯಾದೇಶವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿವಿಧ ತಾಲ್ಲೂಕುಗಳ ಆಯ್ದ ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಗುರುವಾರ ನಡೆದ ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಹಾರ ಕಾರ್ಯಗಳ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಪರಿಶೀಲನಾ ಸಭೆಯಲ್ಲಿ ಸಂತ್ರಸ್ತ ಕುಟುಂಬಗಳಿಗೆ ಕಾರ್ಯಾದೇಶಗಳನ್ನು ನೀಡಲಾಯಿತು.

ಮೃತ ಪಿ‌ಎಸ್ಐ ಪತ್ನಿಗೆ 20 ಲಕ್ಷ ಪರಿಹಾರ:

ಪ್ರವಾಹ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿ.ಎಸ್.ಐ. ವೀರಪ್ಪ ಲಟ್ಟೆ ಅಪಘಾತದಲ್ಲಿ ಮೃತಪಟ್ಟಿದ್ದರು.
ಅವರ ಪತ್ನಿ ಕಸ್ತೂರಿ ಲಟ್ಟೆ ಅವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 20 ಲಕ್ಷ ಪರಿಹಾರದ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿತರಿಸಿದರು.

ಸಿಎಂ ಪರಿಹಾರ ನಿಧಿಗೆ 1.90 ಕೋಟಿ ಚೆಕ್:

ಪ್ರವಾಹಬಾಧಿತ ಸಂತ್ರಸ್ತರಿಗೆ ನೆರವಾಗಲು ವಾಯವ್ಯ ಸಾರಿಗೆ ಸಂಸ್ಥೆಯ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಡಮಾಡಿದ 1.90 ಕೋಟಿ ರೂಪಾಯಿ ಚೆಕ್ ಅನ್ನು ಮುಖ್ಯಮಂತ್ರಿಗಳು ಸ್ವೀಕರಿಸಿದರು.

ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Belagavi-Sess

Legislative House: ಶಾಸನಸಭೆಯೊಳಗೆ ಪೊಲೀಸ್‌ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

Parliment

ಜಂಟಿ ಸಂಸದೀಯ ಸಮಿತಿ ತನಿಖಾಸ್ತ್ರ!; ಇದು ಹೇಗೆ ಕಾರ್ಯನಿರ್ವಹಿಸುತ್ತದೆ? ಅಧಿಕಾರವೇನು?

ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Japan rivals: ನಿಸ್ಸಾನ್‌-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.