BBK11: ಆಚೆ ಕಡೆ ಹೋಗಿ ಬಿಗ್ ಬಾಸ್ ಮುಖವಾಡವನ್ನು ಬಯಲು ಮಾಡ್ತೇನೆ ಎಂದ ಜಗದೀಶ್

ಬಿಗ್ ಬಾಸ್ ಕಾರ್ಯಕ್ರಮವನ್ನೇ ಹಾಳು ಮಾಡುತ್ತೇನೆ ಎಂದ ಜಗದೀಶ್..

Team Udayavani, Oct 2, 2024, 11:07 PM IST

jaaa

ಬೆಂಗಳೂರು: ಬಿಗ್ ಬಾಸ್ ಕನ್ನಡ-11 (Bigg Boss Kannada) ದ ಆಟ ರಂಗೇರಿದೆ. ಸ್ಪರ್ಧಿಗಳ‌ ನಡುವೆ ರಿಯಲ್ ಗೇಮ್ ಶುರುವಾಗಿದೆ.

ಎರಡು ದಿನ ಸ್ನೇಹಿತರಂತಿದ್ದ ಸ್ಪರ್ಧಿಗಳ ನಡುವೆಯೂ ಕಿತ್ತಾಟ ಶುರುವಾಗಿದೆ. ವಕೀಲ ಜಗದೀಶ್ ಅವರು ಸ್ವರ್ಗದ ನಿವಾಸಿಯಾಗಿದ್ದರೂ ನರಕದ‌ ನಿವಾಸಿಗಳ ಜತೆ ಆತ್ಮೀಯವಾಗಿದ್ದಾರೆ.

ಜಗದೀಶ್ ನರಕ ನಿವಾಸಿಗಳಿಗೆ ಕದ್ದುಮುಚ್ಚಿ ಆಹಾರವನ್ನು ನೀಡಿದ್ದಾರೆ. ಇದನ್ನು ಗಮನಿಸಿದ ಬಿಗ್ ಬಾಸ್ ಮನೆಯ ಆಹಾರ ಸಾಮಾಗ್ರಿಗಳನ್ನು ಕಿತ್ತುಕೊಂಡಿದ್ದಾರೆ.

ಟಾಸ್ಕ್ ವೊಂದನ್ನು ಸ್ವರ್ಗದ ನಿವಾಸಿಗಳಿಗೆ ನೀಡಿದ್ದು, ಟಾಸ್ಕ್ ವೇಳೆ ಜಗದೀಶ್ ಅವರ ಮೈ ತಾಗಿ ಯಮುನಾ ಕೆಳಗೆ ಬಿದ್ದಿದ್ದಾರೆ. ಇದಕ್ಕೆ ಟಾಸ್ಕ್ ಉಸ್ತುವಾರಿ ವಹಿಸಿದ್ದ ಧನರಾಜದ ಅವರು ಜಗದೀಶ್ ಅವರನ್ನು ಗೇಮ್ ನಿಂದ ಹೊರ ಹಾಕಿದ್ದಾರೆ.

ಇದಕ್ಕೆ ಜಗದೀಶ್ ಅವರು ನಾನು ರೆಫ್ರಿಯನ್ನು ನಂಬಲ್ಲ. We Want Justice ಎಂದು ಕೂಗಿದ್ದಾರೆ. ಇದಾದ ಬಳಿಕ ಧನರಾಜ್ ಅವರು ‌ಕನ್ಫೆಷನ್ ರೂಮ್ ಗೆ ಕಣ್ಣೀರು ಹಾಕಿದ್ದಾರೆ. ಬಿಗ್ ಧನರಾಜ್ ಅವರಿಗೆ ಧೈರ್ಯ ತುಂಬಿ ಟಾಸ್ಕ್ ಮುಂದುವರೆಸುವಂತೆ ಹೇಳಿದ್ದಾರೆ.

ಧನರಾಜ್ ಹಾಗೂ ಜಗದೀಶ್ ಅವರ ನಡುವೆ ಮಾತಿನ ಚಕಮಕಿ ನಡೆದು ತಾರರಕ್ಕೇರಿದ ಪ್ರಸಂಗ ನಡೆಯಿತು. ಉಗ್ರಂ ಮಂಜು ಅವರು ತಕ್ಕಡಿ ಭಾಗ್ಯ ಟಾಸ್ಕ್ ನಲ್ಲಿ ಗೆದ್ದು ನಾಮಿನೇಟ್ ನಿಂದ ಪಾರಾಗಿದ್ದಾರೆ.

ಜಗದೀಶ್ ಅವರು ಮಾನಸ ಅವರಿಗೆ ಯಾವ ಸೀಮೆಯ ಹೆಂಗಸು ಇವಳು ಎಂದು ಹೇಳಿದ್ದು ಮನೆಯ ಎಲ್ಲಾ ಸ್ಪರ್ಧಿಗಳು ಜಗದೀಶ್ ಅವರ ಮೇಲೆ ಗರಂ ಆಗುವ ಪ್ರಸಂಗ ನಡೆಯಿತು.

ನಾನು ಆಚೆ ಹೋಗಲಿ ಬಿಗ್ ಬಾಸ್ ಮುಖವಾಡವನ್ನು ಬಯಲು ಮಾಡುತ್ತೇನೆ ಎಂದು ಜಗದೀಶ್ ಕ್ಯಾಮರಾ ಮುಂದೆ ಹೇಳಿದ್ದಾರೆ.

ಟಾಪ್ ನ್ಯೂಸ್

vidhana-Soudha

Department of School Education: ಶಾಲೆಗಳ ಉಚಿತ ವಿದ್ಯುತ್‌: ಅನುಷ್ಠಾನಕ್ಕೆ ಸೂಚನೆ

Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ

Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ

CM-Kitturu

Rani Chennamma: ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Karkala: ಕಾರು ಹರಿದು ಪಾದಚಾರಿ ಸಾವು

Karkala: ಕಾರು ಹರಿದು ಪಾದಚಾರಿ ಸಾವು

Adiudupi: ಎಪಿಎಂಸಿ ಮಾರುಕಟ್ಟೆಗೆ ದಾಳಿ: 12 ಟನ್‌ ಚೀನ ಬೆಳ್ಳುಳ್ಳಿ ವಶಕ್ಕೆ

Adiudupi: ಎಪಿಎಂಸಿ ಮಾರುಕಟ್ಟೆಗೆ ದಾಳಿ: 12 ಟನ್‌ ಚೀನ ಬೆಳ್ಳುಳ್ಳಿ ವಶಕ್ಕೆ

Malpe: ಅಕ್ರಮ ಮರಳು ಸಾಗಾಟ; ಆರೋಪಿ, ವಾಹನ ಪೊಲೀಸ್ ವಶಕ್ಕೆ

Malpe: ಅಕ್ರಮ ಮರಳು ಸಾಗಾಟ; ಆರೋಪಿ, ವಾಹನ ಪೊಲೀಸ್ ವಶಕ್ಕೆ

Malpe: Injured fisherman dies

Malpe: ಗಾಯಾಳು ಮೀನುಗಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

023

Sandalwood: ಶೀಘ್ರಮೇವ ಗೆಲುವು ಪ್ರಾಪ್ತಿರಸ್ತು

Sandalwood: ಗುರುರಾಜ ಕುಲಕರ್ಣಿ ಚಿತ್ರಕ್ಕೆ ಲಾಪತಾ ಲೇಡೀಸ್‌ ಬರಹಗಾರ ಎಂಟ್ರಿ

Sandalwood: ಗುರುರಾಜ ಕುಲಕರ್ಣಿ ಚಿತ್ರಕ್ಕೆ ಲಾಪತಾ ಲೇಡೀಸ್‌ ಬರಹಗಾರ ಎಂಟ್ರಿ

Madhyantara Short Movie: ಮಧ್ಯಂತರ ತಂದ ಖುಷಿ

Madhyantara Short Movie: ಮಧ್ಯಂತರ ತಂದ ಖುಷಿ

BBK11: ಹಸ್ತ ರೇಖೆ‌ ನೋಡಿ ಸಹ ಸ್ಪರ್ಧಿಯ ಭವಿಷ್ಯ ನುಡಿದ ಚೈತ್ರಾ

BBK11: ಹಸ್ತ ರೇಖೆ‌ ನೋಡಿ ಸಹ ಸ್ಪರ್ಧಿಯ ಭವಿಷ್ಯ ನುಡಿದ ಚೈತ್ರಾ

0622

Ranav Kshirsagr: ಪಾಸಿಟಿವ್‌ ಹುಡುಗನ ನೆಗೆಟಿವ್‌ ಕನಸು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidhana-Soudha

Department of School Education: ಶಾಲೆಗಳ ಉಚಿತ ವಿದ್ಯುತ್‌: ಅನುಷ್ಠಾನಕ್ಕೆ ಸೂಚನೆ

Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ

Udupi: ಗೀತಾರ್ಥ ಚಿಂತನೆ-53: ದುರ್ಯೋಧನನ ಕೆಣಕಿಸುವ ತಂತ್ರ

CM-Kitturu

Rani Chennamma: ಕಿತ್ತೂರು ವಿಜಯ ಜ್ಯೋತಿ ಯಾತ್ರೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Karkala: ಕಾರು ಹರಿದು ಪಾದಚಾರಿ ಸಾವು

Karkala: ಕಾರು ಹರಿದು ಪಾದಚಾರಿ ಸಾವು

Adiudupi: ಎಪಿಎಂಸಿ ಮಾರುಕಟ್ಟೆಗೆ ದಾಳಿ: 12 ಟನ್‌ ಚೀನ ಬೆಳ್ಳುಳ್ಳಿ ವಶಕ್ಕೆ

Adiudupi: ಎಪಿಎಂಸಿ ಮಾರುಕಟ್ಟೆಗೆ ದಾಳಿ: 12 ಟನ್‌ ಚೀನ ಬೆಳ್ಳುಳ್ಳಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.