BC Road: ಮನೆಗೆ ನುಗ್ಗಿ ತಂದೆ-ಮಗನಿಗೆ ಹಲ್ಲೆ; ದೂರು ದಾಖಲು
Team Udayavani, Apr 22, 2024, 12:34 AM IST
ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬದ ಪರ್ಲಿಯಾದಲ್ಲಿ ಆರೋಪಿಯು ಮನೆಗೆ ನುಗ್ಗಿ ತಂದೆ-ಮಗನಿಗೆ ಹಲ್ಲೆ ನಡೆಸಿದ ಘಟನೆ ಶನಿವಾರ ನಡೆದಿದೆ.
ಬಿ.ಸಿ.ರೋಡಿನ ತಲಪಾಡಿ ನಿವಾಸಿ ಝಕಾರಿಯಾ ಹಲ್ಲೆ ಆರೋಪಿ. ಪರ್ಲಿಯಾ ನಿವಾಸಿ ಮಹಮ್ಮದ್ ಶಂಶೀರ್ ಹಾಗೂ ಅವರ ತಂದೆ ಹಲ್ಲೆಗೊಳಗಾದವರು.
ಎ. 20ರಂದು ಬೆಳಗ್ಗೆ ಆರೋಪಿ ಝಕಾರಿಯಾ ಇತರರ ಜತೆಗೆ ಶಂಶೀರ್ಮನೆಗೆ ಬಂದು ಜೀವ ಬೆದರಿಕೆ ಹಾಕಿ ತೆರಳಿದ್ದ. ಆರೋಪಿಯು ರಾತ್ರಿ ಮತ್ತೆ ಮನೆಗೆ ಅಕ್ರಮವಾಗಿ ಪ್ರವೇಶಗೈದು ಶಂಶೀರ್ ಹಾಗೂ ಅವರ ತಂದೆಗೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ತಡೆಯಲು ಬಂದ ಶಂಶೀರ್ ತಾಯಿಯನ್ನು ದೂಡಿ ಹಾಕಿದ್ದು, ಈ ವೇಳೆ ಶಂಶೀರ್ ಜೀವ ರಕ್ಷಣೆಗಾಗಿ ಝಕಾರಿಯಾ ಮುಖಕ್ಕೆ ಮಸಾಲೆ ಹುಡಿ ಎರಚಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.