Theft Case ಬಿ.ಸಿ.ರೋಡು: ಕ್ರೇನ್ಗಳ ಬ್ಯಾಟರಿ ಕಳವು
Team Udayavani, Jul 25, 2024, 10:59 PM IST
ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆ ರಸ್ತೆಯಲ್ಲಿ ನಿಲ್ಲಿಸಿದ್ದ ನಾಲ್ಕು ಕ್ರೇನ್ಗಳಿಂದ ಬ್ಯಾಟರಿ ಕಳವು ಮಾಡಿದ ಘಟನೆ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಕೈಕುಂಜೆ ರಸ್ತೆಯ ಕನ್ನಡ ಭವನದ ಬಳಿ ನಿಲ್ಲಿಸಲಾಗಿದ್ದ ಕ್ರೇನ್ಗಳ ಬಾಗಿಲನ್ನು ಮುರಿದು ಅದರೊಳಗಿದ್ದ ಬ್ಯಾಟರಿ ಕಳವು ಮಾಡಲಾಗಿದೆ. ಕಳವಾದ ಬ್ಯಾಟರಿಗಳ ಮೌಲ್ಯ 50 ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.