ವಿಂಡೀಸ್ ಮಂಡಳಿಯಿಂದ ಬಿಸಿಸಿಐ ದೇಣಿಗೆ ದುರುಪಯೋಗ!
Team Udayavani, May 22, 2020, 5:55 AM IST
ಜಮೈಕಾ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ನೀಡಿದ್ದ 3.77 ಕೋಟಿ ರೂ. ದೇಣಿಗೆ ಹಣವನ್ನು ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ದುರುಪಯೋಗ ಪಡಿಸಿಕೊಂಡಿದೆ ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್‌ನ ದಂತಕಥೆ ಮೈಕಲ್ ಹೋಲ್ಡಿಂಗ್ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು ಶೀಘ್ರದಲ್ಲೇ ದಾಖಲೆ ಸಹಿತ ಎಲ್ಲ ಮಾಹಿತಿ ಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ. 2013-14ರಲ್ಲಿ ಮಾಜಿ ಆಟಗಾರರಿಗೆ ನೀಡುವುದಕ್ಕಾಗಿ ಬಿಸಿಸಿಐ ದೇಣಿಗೆ ನೀಡಿತ್ತು. ನಾನು ಕೂಡ ಒಬ್ಬ ಮಾಜಿ ಆಟಗಾರ, ನನಗೆ ಯಾವುದೇ ಹಣದ ಆವಶ್ಯಕತೆ ಇಲ್ಲ, ಆದರೆ ಬೇರೆ ಆಟಗಾರರಿದ್ದಾರೆ. ಅವರಿಗೆ ಆವಶ್ಯಕತೆ ಇದೆ. ಆ ಜನರಿಗೆ ಬಂದಿರುವ ಹಣದಲ್ಲಿ ಶೇ. 1ರಷ್ಟು ಕೂಡ ಸಿಕ್ಕಿಲ್ಲವಂತೆ ಹಾಗಿದ್ದರೆ. ಹಣ ಎಲ್ಲಿ ಹೋಯಿತು? ಇದಕ್ಕೆ ಶೀಘ್ರದಲ್ಲೇ ದಾಖಲೆ ಸಹಿತ ಪ್ರತಿಕ್ರಿಯೆ ನೀಡುತ್ತೇನೆ’ ಎಂದು ಹೋಲ್ಡಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.