ಮೂಲಭೂತ ಸೌಲಭ್ಯಗಳಿಗೆ ಒತ್ತು, ಮಾದರಿ‌ ಪಂಚಾಯತ್ ಮಾಡುವುದೇ ಗುರಿ : ಅಧ್ಯಕ್ಷೆ ಮಂಜುಳ ಕುಮಾರ್

Team Udayavani, Mar 6, 2022, 12:23 PM IST

ಮೂಲಭೂತ ಸೌಲಭ್ಯಗಳಿಗೆ ಒತ್ತು, ಮಾದರಿ‌ ಪಂಚಾಯತ್ ಮಾಡುವುದೇ ಗುರಿ : ಅಧ್ಯಕ್ಷೆ ಮಂಜುಳ ಕುಮಾರ್

ಕುದೂರು: ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಲಭ್ಯವನ್ನು ಗರಿಷ್ಟ ಮಟ್ಟದಲ್ಲಿ ಕಲ್ಪಿಸುವಂತೆ ಮಾಡಿ, ಮಾದರಿ‌ ಪಂಚಾಯತಿಯಾಗಿಸುವುದೇ ನನ್ನ ಗುರಿ ಎಂದು ಮೋಟಗೊಂಡನಹಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷೆ ಎಂ.ಎನ್.ಮಂಜುಳ ಕುಮಾರ್ ಹೇಳಿದರು.

ಸೋಲೂರು ಹೋಬಳಿಯ ಮೋಟಾಗನಹಳ್ಳಿ ಗ್ರಾಮ ಪಂಚಾಯತಿ ಮುಂದಿನ ಅವಧಿಗೆ ಬಿಸಿಎಂ ಎ ಮೀಸಲಾತಿಯಿಂದ ಅವಿರೋಧವಾಗಿ ಆಯ್ಕೆಯಾಗಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಓಟ್ಟು 17 ಸದಸ್ಯ ಬಲವಿರುವ ಪಂಚಾಯತಿಯಲ್ಲಿ ಕಮಲಮ್ಮ ಪರಮೇಶ ಮೊದಲ ಅವಧಿಯಲ್ಲಿ ಅಧ್ಯಕ್ಷೆಯಾಗಿದ್ದರು, ಇದೀಗ ಎರಡನೇ ಅವಧಿಗೆ ನನ್ನನ್ನು ಅವಿರೋಧವಾಗಿ ಆಯ್ಕೆಮಾಡಿದ್ದಾರೆ, ವಿಧಾನ ಪರಿಷತ್ ನ ನೂತನ ಸದಸ್ಯರಾದ ಎಸ್.ರವಿಯವರು ಸೋಲೂರು ಹೋಬಳಿಗೆ 5 ಕೋಟಿ ಅನುದಾನ ನೀಡುವ ಪ್ರಕ್ರಿಯೆ ಕೊನೆಯ ಹಂತದಲ್ಲಿದ್ದು, ನಮ್ಮ ಮೋಟಗಾನಹಳ್ಳಿಗೆ ಈ ಅನುದಾನದಲ್ಲಿ ಒಂದು ಕೋಟಿ ದೊರೆಯಲಿದೆ ಎಂಬುದು ಸಂತಸ ತಂದಿದೆ, ಎಲ್ಲಾ ಸದಸ್ಯರ ಮತ್ತು ಅಧಿಕಾರಿಗಳ ಸಹಕಾರದಿಂದ ಉತ್ತಮ ಆಡಳಿತ ನೀಡುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷೆಗೆ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಕಾವ್ಯ ವರದರಾಜು, ಸದಸ್ಯರಾದ ಮೃತ್ಯಂಜಯ, ಶಾರದ, ಎಂ.ಆರ್.ಶಿವಕುಮಾರ್, ಚಿತ್ರಾ, ಪದ್ಮಾವತಿ , ಆಂಜಿನಪ್ಪ, ಎಂ.ಆರ್.ರತ್ನಮ್ಮ, ಜಗದೀಶ್, ಕಾಂತಮ್ಮ, ಎಂ.ಭಾಗ್ಯವತಿ, ಕುಮಾರಸ್ವಾಮಿ.ಬಿ.ಸಿ.ಶುಭ ಕೋರಿದರು.

ಇದನ್ನೂ ಓದಿ : ಒಬ್ಬ ಅಧಿಕಾರಿಯನ್ನು ಎಲ್ಲರೂ ಹೊಗಳುತ್ತಾರೆ ಎಂದರೆ ಅವರು ಸರಿಯಿಲ್ಲ ಎಂದೇ ಅರ್ಥ : ಗೃಹ ಸಚಿವ

ಟಾಪ್ ನ್ಯೂಸ್

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.