ಇಂದಿನಿಂದ ಬೀಡಿ ಉದ್ಯಮ ಪುನರಾರಂಭ

Team Udayavani, Apr 20, 2020, 5:12 AM IST

ಇಂದಿನಿಂದ ಬೀಡಿ ಉದ್ಯಮ ಪುನರಾರಂಭ

ಸಾಂದರ್ಭಿಕ ಚಿತ್ರ..

ಮಂಗಳೂರು: ಅವಿ ಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ (ಎ. 20)ದಿಂದ ಬೀಡಿ ಉದ್ಯಮ ಪುನರಾರಂಭಗೊಳ್ಳಲಿದೆ. ಈ ಮೂಲಕ ಕರಾವಳಿಯ ಲಕ್ಷಾಂತರ ಜನರಿಗೆ ಉದ್ಯೋಗ ದೊರಕಿಸುತ್ತಿದ್ದ ಬೀಡಿ ಉದ್ಯಮದಿಂದಾಗಿ ಗ್ರಾಮೀಣ ಭಾಗದಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.

ದ.ಕ. ಜಿಲ್ಲೆಯಲ್ಲಿ 1.90 ಲಕ್ಷ ಹಾಗೂ ಉಡುಪಿ ಜಿಲ್ಲೆಯಲ್ಲಿ 21 ಸಾವಿರದಷ್ಟು ಬೀಡಿ ಕಾರ್ಮಿಕರಿದ್ದಾರೆ. ಆದರೆ, ಕೋವಿಡ್ 19 ಹಿನ್ನೆಲೆಯಲ್ಲಿ ಬೀಡಿ ಉದ್ಯಮ ಸಂಪೂರ್ಣ ಸ್ಥಗಿತಗೊಂಡಿದ್ದು, ಬಡವರ ಜೀವನಾಧಾರಕ್ಕೆ ಸಮಸ್ಯೆಯಾಗಿತ್ತು. ಈ ಸಂಬಂಧ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಶನಿವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಬೀಡಿ ಕಂಪೆನಿಗಳ ಮಾಲಕರು, ಬೀಡಿ ಕಾರ್ಮಿಕ ಮುಖಂಡರ ಜತೆಗೆ ಸಭೆಯನ್ನು ನಡೆಸಿದ್ದರು. ಬೀಡಿ ಉದ್ಯಮ ಪುನರಾರಂಭಿಸುವ ಬಗ್ಗೆ ಕಾರ್ಮಿಕರು, ಕಂಟ್ರಾಕುrದಾರರು ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಸೋಮವಾರದಿಂದಲೇ ಉದ್ಯಮ ಪುನರಾರಂಭಗೊಳ್ಳಲಿದೆ. ಕಾರ್ಮಿಕರಿಗೆ ಶೇ. 50ರಷ್ಟು ಕೆಲಸ ನೀಡಲು ಮಾಲಕರು ಒಪ್ಪಿಕೊಂಡಿರುವ ಬಗ್ಗೆ ಸಚಿವರು ತಿಳಿಸಿದ್ದರು.

ಬೀಡಿ ಕಾರ್ಮಿಕರಿಗೆ ಪ್ರತೀ ವರ್ಷ ಅಷ್ಟಮಿ ಅಥವಾ ಚೌತಿ ಸಂದರ್ಭ ಬೋನಸ್‌ ನೀಡಲಾಗುತ್ತಿದೆ. ಈ ಸಲ ಇದನ್ನು ಸ್ವಲ್ಪ ಬೇಗನೇ ನೀಡುವಂತೆ ಮಾಲಕರನ್ನು ಕೋರಲಾಗಿದೆ. ಈ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ. 15 ದಿನಗಳ ಬಳಿಕ ಮತ್ತೆ ಸಭೆ ಸೇರಿ ಬೀಡಿ ಉದ್ಯಮದ ಪ್ರಗತಿ ಪರಿಶೀಲಿಸುವ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಬೀಡಿ ಕಾರ್ಮಿಕರಿಗೆ ಅನುಕೂಲ
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಿಂದ ಬೀಡಿ ಉದ್ಯಮ ಪುನರಾರಂಭಗೊಳ್ಳುವುದು ಉತ್ತಮ ಬೆಳವಣಿಗೆ. ಕೋವಿಡ್ 19ದಿಂದಾಗಿ ಕೆಲಸವಿಲ್ಲದೆ ಕಂಗೆಟ್ಟಿರುವ ಬೀಡಿ ಕಾರ್ಮಿಕರಿಗೆ ಇದರಿಂದ ಹೆಚ್ಚು ಅನುಕೂಲವಾಗಲಿದೆ. ಶೀಘ್ರದಲ್ಲಿ ಕಾರ್ಮಿಕರಿಗೆ ವರ್ಷದ ಬೋನಸ್‌ ಕೂಡ ದೊರೆಯಲಿ.
– ಮಹಮ್ಮದ್‌ ರಫಿ,ಅಧ್ಯಕ್ಷರು,
ಕರ್ನಾಟಕ ಕರಾವಳಿ ಬೀಡಿ ವರ್ಕರ್ ಯೂನಿಯನ್‌ (ಎಚ್‌.ಎಂ.ಎಸ್‌.)

ಟಾಪ್ ನ್ಯೂಸ್

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.