ಬೆಳಗಾವಿ ಜಿಲ್ಲೆಯಲ್ಲಿ 46 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ

ಅಭಯ, ಕಾಗೆ, ಬಾಬಾಸಾಹೇಬ, ಚಿಕ್ಕ ರೇವಣ್ಣ, ಕೌಜಲಗಿ ಉಮೇದುವಾರಿಕೆ

Team Udayavani, Apr 18, 2023, 8:40 AM IST

2-belagavi

ಬೆಳಗಾವಿ: ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಸೋಮವಾರ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿ ನಡೆದಿದ್ದು, ಈವರೆಗೆ ಒಟ್ಟು 46 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ನಿಪ್ಪಾಣಿ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಶಶಿಕಲಾ ಜೊಲ್ಲೆ, ಜೆಡಿಎಸ್ ದಿಂದ ರಾಜಾರಾಮ ಪವಾರ, ಚಿಕ್ಕೋಡಿ ಸದಲಗಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಮೋಹನ ಮೋಟನ್ನವರ, ರಿಪಬ್ಲಿಕ್ ಮೂಮೆಂಟ್ ಪಾರ್ಟಿಯಿಂದ ಅಪ್ಪಾಸಾಹೇಬ ಕುರಣೆ, ಕಾಂಗ್ರೆಸ್ ನಿಂದ ಗಣೇಶ ಹುಕ್ಕೇರಿ, ಅಥಣಿ‌ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ನಾಮಪತ್ರ ಸಲ್ಲಿಸಿದರು.

ಕಾಗವಾಡ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಭರಮಗೌಡ(ರಾಜು)ಕಾಗೆ, ಪಕ್ಷೇತರರಾಗಿ ಸದಾನಂದ ಮಗದುಮ್ಮ, ಕರ್ನಾಟಕ ರಾಷ್ಟ್ರ ಸಮಿತಿಯಿಂದ ವಿನೋದ ಸುಖದೇವ ನಾಂಗರೆ, ಪಕ್ಷೇತರ ಸತ್ಯಪ್ಪ ಕಾಲೇಳಿ, ಕುಡಚಿ‌ ಕ್ಷೇತ್ರದಿಂದ ಕಾಂಗ್ರೆಸ್ ನ ಮಹೇಂದ್ರ ತಮ್ಮನ್ನವರ, ಅರಭಾಂವಿ ಕ್ಷೇತ್ರದಿಂದ ಕಾಂಗ್ರೆಸ್ ನ ಅರವಿಂದ ದಳವಾಯಿ, ಗೋಕಾಕ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಸುರೇಶ ಮರಲಿಂಗನ್ನವರ, ಬಹುಜನ ಸಮಾಜ ಪಾರ್ಟಿಯಿಂದ ಲೋಹಿತ ಬಾಗನ್ನವರ, ಕಾಂಗ್ರೆಸ್ ದಿಂದ‌ ಮಹಾಂತೇಶ ಕಡಾಡಿ ನಾಮಪತ್ರ ಸಲ್ಲಿಸಿದರು.

ಬೆಳಗಾವಿ ಉತ್ತರ ಮತಕ್ಷೇತ್ರದಿಂದ ಬಿಜೆಪಿಯಿಂದ ಡಾ. ರವಿ ಪಾಟೀಲ, ಕರ್ನಾಟಕ ರಾಷ್ಟ್ರ ಸಮಿತಿ ಪಾರ್ಟಿಯಿಂದ ಬಸವರಾಜ ಜರಳಿ, ದಕ್ಷಿಣ ಕ್ಷೇತ್ರದಿಂದ  ಬಿಜೆಪಿಯಿಂದ ಅಭಯಕುಮಾರ ಪಾಟೀಲ, ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಶಕುಂತಲಾ ಈಳಿಗೇರ, ಬಿಜೆಪಿಯಿಂದ ನಾಗೇಶ ಮನ್ನೋಳಕರ, ಖಾನಾಪುರ ಕ್ಷೇತ್ರದಲ್ಲಿ ಪಕ್ಷೇತರರಾಗಿ ರುದ್ರಗೌಡ ಪಾಟೀಲ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ರಾಜಕುಮಾರ ಪೂಜಾರಿ, ಶಿವಸೇನೆಯಿಂದ ಕೃಷ್ಣಾಜಿ ಪಾಟೀಲ, ಪಕ್ಷೇತರ ಮುರುಳೀಧರ ಪಾಟೀಲ, ಜೆಡಿಎಸ್ ದಿಂದ ನಾಸೀರ ಬಾಗವಾನ್, ಪಕ್ಷೇತರ ಅಭ್ಯರ್ಥಿ ಸೋಮನಿಂಗ ಧಬಾಳೆ ನಾಮಪತ್ರ ಸಲ್ಲಿಸಿದರು.

ಕಿತ್ತೂರು ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಬಾಬಾಸಾಹೇಬ ಪಾಟೀಲ, ಆಮ್ ಆದ್ಮಿ ಪಾರ್ಟಿಯಿಂದ ಆನಂದ‌ ಹಂಪನ್ನವರ, ಬೈಲಹೊಂಗಲ ಮತ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ ಕೌಜಲಗಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವರಾಜ ಕೌಜಲಗಿ, ಪಕ್ಷೇತರ ಅಭ್ಯರ್ಥಿಯಾಗಿ ಡಾ. ವಿಶ್ವನಾಥ ಪಾಟೀಲ, ಅಮಿತ್ ಪಾಟೀಲ, ಸವದತ್ತಿ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿ ಮಲ್ಲಿಕಾತ್ಜುನ ಮುದೇನೂರ, ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ, ರಾಮದುರ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಪಟ್ಟಣ, ಬಿಜೆಪಿ ಹಾಗೂ ಪಕ್ಷೇತರರಾಗಿ ಪ್ರತ್ಯೇಕವಾಗಿ ಮಹಾದೇವಪ್ಪ ಯಾದವಾಡ,  ಬಿಜೆಪಿ ಹಾಗೂ ಪಕ್ಷೇತರ ಅಭ್ಯರ್ಥಿ ಪ್ರತ್ಯೇಕವಾಗಿ ಮಲ್ಲಪ್ಪ ಯಾದವಾಡ, ಬಿಜೆಪಿಯಿಂದ ಚಿಕ್ಕ ರೇವಣ್ಣ ನಾಮಪತ್ರ ಸಲ್ಲಿಸಿದರು.

ಟಾಪ್ ನ್ಯೂಸ್

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.