ಬೆಳ್ತಂಗಡಿ: ಸೋಮಾವತಿ ನದಿ ನೀರಿಗೆ ಸ್ಫೋಟಕ ಬಳಸಿ ಮೀನುಗಳ ಮಾರಣಹೋಮ

ನಗರಕ್ಕೆ ನೀರು ಸರಬರಾಜು ಸ್ಥಗಿತ

Team Udayavani, Apr 21, 2020, 10:35 AM IST

ಬೆಳ್ತಂಗಡಿ: ಸೋಮಾವತಿ ನದಿ ನೀರಿಗೆ ಸ್ಫೋಟಕ ಬಳಸಿ ಮೀನುಗಳ ಮಾರಣಹೋಮ

ಬೆಳ್ತಂಗಡಿ: ನಗರ ಪಂಚಾಯತ್ ವ್ಯಾಪ್ತಿಯಲ್ಲಿ 11 ವಾರ್ಡ್ ಗಳಿಗೆ ನೀರು ಪೂರೈಸುತ್ತಿದ್ದ ಸೋಮಾವತಿ ನದಿ ನೀರಿಗೆ ದುಷ್ಕರ್ಮಿಗಳು ವಿಷ ಬೆರಸಿರುವ ಅನುಮಾನ ವ್ಯಕ್ತವಾಗಿದ್ದು ಮೀನುಗಳ ಮಾರಣಹೋಮವಾಗಿವೆ.

ಬೆಳ್ತಂಗಡಿ ನಗರ ಪಂಚಾಯತ್ ಕುಡಿಯುವ ನೀರಿನ ಪಂಪುಹೌಸ್ ಬಳಿಯ ಸೋಮವತಿ ನದಿಯ ಗುಂಡಿಯಲ್ಲಿ ಸೋಮವಾರ ರಾತ್ರಿ ಕಿಡಿಗೇಡಿಗಳು ಸ್ಫೋಟಕ ಬೆರೆಸಿ ಮೀನು ಹಿಡಿಯಲು ಯತ್ನಿಸಿ ನೀರನ್ನು ಕುಲುಷಿತಗೊಳಿಸಿದ ಪರಿಣಾವಾಗಿ ಮೀನುಗಳು ಸಾವನ್ನಪ್ಪಿವೆ.

ರಾತ್ರಿ ಐದಾರು ಮಂದಿಯ ತಂಡ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದ್ದು, ಸ್ಥಳೀಯರು ನೀಡಿದ ಖಚಿತ ಮಾಹಿತಿಯನ್ವಯ ಬೆಳ್ತಂಗಡಿ ಠಾಣೆಯ ಎಸ್.ಐ. ನಂದಕುಮಾರ್ ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿದಾಗ ಕಿಡಿಗೇಡಿಗಳು ಕತ್ತಲಲ್ಲಿ ಪರಾರಿಯಾದರೆ.

ಬಹುತೇಕ ದೊಡ್ಡ ಮೀನುಗಳು ಸತ್ತು ಹೋಗಿವೆ.

ಘಟನಾ ಸ್ಥಳಕ್ಕೆ ಮುಖ್ಯಾಧಿಕಾರಿ ಸುಧಾಕರ್, ನ.ಪಂ. ಸದಸ್ಯ ಶರತ್ ಕುಮಾರ್ ಭೇಟಿ ನೀಡಿದ್ದಾರೆ.

ಸೋಮವಾತಿ ನದಿಯಿಂದ ಪ್ರತಿನಿತ್ಯ 0.6 ಎಂ.ಎಲ್.ಡಿ. (7ಲಕ್ಷ ಲೀ.) ಬಳಸಲಾಗುತ್ತಿತ್ತು. 11 ವಾರ್ಡ್ ಗಳ 1, 761 ನಳ್ಳಿ ನೀರಿನ ಸಂಪರ್ಕ ಹೊಂದಿದ್ದು. ಇದೇ ನೀರು ಅವಲಂಬಿಸಿದ್ದರು.
ಪ್ರಸಕ್ತ ಇಲ್ಲಿನ ನದಿ ಪಾತ್ರದಿಂದ ಸುಮಾರು 10 ದಿನಗಳಿಗೆ ಬಳಕೆಯಾಗುವಷ್ಟು ಇದ್ದ ನೀರು ಸಂಪೂರ್ಣ ಕಲುಷಿತಗೊಂಡಿದೆ.

ಈ ಕುರಿತು ನ.ಪಂ. ಮುಖ್ಯಾಧಿಕಾರಿ ನೇತೃತ್ವದಲ್ಲಿ ತುರ್ತು ಸಭೆ ಕರೆಯಲಾಗಿದೆ.

ಈಗಾಗಲೆ ಬಿರು ಬೇಸಗೆಯಿಂದ ನೀರು ಬತ್ತಿ ಹೋಗಿದ್ದು, ನ.ಪಂ. ವ್ಯಾಪ್ತಿಯಲ್ಲಿ ಇನ್ನು ಮಳೆಯಾಗುವವರೆಗೆ 15 ಕೊಳವೆಬಾವಿಯಿಂದಲೇ ನೀರು ಬಳಸಬೇಕಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

5

Kadaba: ಮೇಯಲು ಬಿಟ್ಟ ದನದ ಕಾಲು ಕಡಿದ ವ್ಯಕ್ತಿ; ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.