Belthangady: ಹಲವೆಡೆ ಕಾಡಾನೆ ಸಂಚಾರ

Team Udayavani, Jan 15, 2025, 11:10 PM IST

Belthangady: ಹಲವೆಡೆ ಕಾಡಾನೆ ಸಂಚಾರ

ಬೆಳ್ತಂಗಡಿ: ಕೆಲವು ದಿನಗಳಿಂದ ಶಾಂತವಾಗಿದ್ದ ಕಾಡಾನೆ ಸೋಮವಾರ ರಾತ್ರಿ ತಾಲೂಕಿನ ಹಲವು ಗ್ರಾಮಗಳಲ್ಲಿ ಸಂಚರಿಸಿ ಜನರಲ್ಲಿ ಭೀತಿ ಮೂಡಿಸಿದೆ.

ರವಿವಾರ ತಡರಾತ್ರಿ ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಪರಿಸರದಲ್ಲಿ ಒಂಟಿ ಸಲಗ ಕೃಷ್ಣ ಭಟ್ಟರ ತೋಟದಲ್ಲಿ ಹಾನಿ ಮಾಡಿತ್ತು. ಸೋಮವಾರ ಇದೇ ಗ್ರಾಮದ ಕಿನ್ಯಡ್ಕ ಹಾಗೂ ಇನ್ನಿತರ ಪರಿಸರಗಳಲ್ಲಿ ಓಡಾಡಿದೆ. ಇದಲ್ಲದೆ 3 ಆನೆಗಳ ಹಿಂಡೊಂದು ನೆರಿಯ ಚಿಬಿದ್ರೆ, ತೋಟತ್ತಾಡಿ, ಚಾರ್ಮಾಡಿ ಗ್ರಾಮಗಳಲ್ಲಿ ಸೋಮವಾರ ಸಂಜೆ ಬಳಿಕ ಸಂಚಾರ ನಡೆಸಿದೆ.

ನೆರಿಯದ ಪರ್ಪಳ ಪ್ರದೇಶದಿಂದ ಬಂದಿದ್ದ ಹಿಂಡು ಅಣಿಯೂರು ಶಾಲೆ, ಬಯಲು, ಬಸ್ತಿ ಇತರೆಡೆ ಸಂಚರಿಸಿದೆ. ಈ ವೇಳೆ ಸ್ಥಳೀಯರು ಆನೆಗಳನ್ನು ಓಡಿಸಿದೆ. ಇದರಲ್ಲಿ ಒಂದು ಆನೆ ತೋಟತ್ತಾಡಿ, ಬೆಂದ್ರಾಳ ಕಡೆ ಸಂಚರಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಮೀಪದ ತೋಟತ್ತಾಡಿ ಶಾಲೆ, ಕಜೆ, ದರ್ಕಾಸು ಮೊದಲಾದ ಕಡೆಗಳಲ್ಲಿ ಒಂಟಿ ಸಲಗ ಕಂಡುಬಂದಿದ್ದು ಚಿಬಿದ್ರೆಯತ್ತ ತೆರಳಿರುವ ಕುರಿತು ಹೇಳಲಾಗುತ್ತಿದೆ.

ಸೋಲಾರ್‌ ಬೇಲಿ, ಆನೆ ಕಂದಕ ಇತ್ಯಾದಿಗಳಿದ್ದರೂ ಇವುಗಳ ನಿರ್ವಹಣೆ ಸರಿಯಾಗಿಲ್ಲದ ಕಾರಣ ಆನೆಗಳು ಒಂದೆಡೆಯಿಂದ ಇನ್ನೊಂದೆಡೆಗೆ ಸುಲಭದಲ್ಲಿ ಸಂಚರಿಸು ವಂತಾಗಿದೆ ಎಂದು ಸ್ಥಳೀಯ ಕೃಷಿಕರು ಹೇಳಿದ್ದಾರೆ.

ಟಾಪ್ ನ್ಯೂಸ್

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Puttur:ಬ್ಯಾನರ್‌ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣ:”ಬಿ’ ರಿಪೋರ್ಟ್‌ ತಿರಸ್ಕರಿಸಿದ ನ್ಯಾಯಾಲಯ

Sullia: ಆಸ್ಪತ್ರೆಗೆ ಚಿಕಿತ್ಸೆಗೆ ಬಂದವರಿಂದ ಹಲ್ಲೆ, ಆರೋಪ

Sullia: ಆಸ್ಪತ್ರೆಗೆ ಚಿಕಿತ್ಸೆಗೆ ಬಂದವರಿಂದ ಹಲ್ಲೆ, ಆರೋಪ

2

Vitla: ಮಣಿಯಾರಪಾದೆ, ಅಮೈ, ಕುದ್ದುಪದವು ರಸ್ತೆ ಅಭಿವೃದ್ಧಿ ಎಂದು?

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.