Belthangady: ನೃತ್ಯ ಗುರು ಪಿ.ಕಮಲಾಕ್ಷ ಆಚಾರ್‌ ನಿಧನ


Team Udayavani, Jan 14, 2025, 11:25 PM IST

Belthangady: ನೃತ್ಯ ಗುರು ಪಿ.ಕಮಲಾಕ್ಷ ಆಚಾರ್‌ ನಿಧನ

ಬೆಳ್ತಂಗಡಿ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ತಾಲೂಕಿನ ಪ್ರಥಮ ನೃತ್ಯ ಗುರು, ಪಡ್ಡಿರೆ ನಿವಾಸಿ ಪಿ. ಕಮಲಾಕ್ಷ ಆಚಾರ್‌ (78) ಜ.14ರಂದು ಮಂಗಳೂರಿನಲ್ಲಿ ನಿಧನ ಹೊಂದಿದರು.

ಮೃತರು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. 2022ರಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು 1976ರಲ್ಲಿ ಬೆಳ್ತಂಗಡಿಯಲ್ಲಿ “ನೃತ್ಯನಿಕೇತನ’ವೆಂಬ ನೃತ್ಯ ಸಂಸ್ಥೆಯನ್ನು ಪ್ರಾರಂಭಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಭರತನಾಟ್ಯ ತರಬೇತಿ ನೀಡಿದ್ದರು.

ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಮುಖ್ಯ ಶಿಕ್ಷಕರಾಗಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು. 1986ರಿಂದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನೃತ್ಯ ಪರೀಕ್ಷಕರಾಗಿ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು. ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ, “ನೃತ್ಯ ವಿದ್ಯಾನಿಧಿ’ ಬಿರುದು-ಸಮ್ಮಾನ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ, ದ.ಕ. ಜಿಲ್ಲಾ ರಾಜ್ಯೋತ್ಸವ ಸಹಿತ ಹಲವಾರು ಪ್ರಶಸ್ತಿ, ಗೌರವಗಳಿಗೆ ಭಾಜನರಾಗಿದ್ದರು.

ಜಿಲ್ಲಾ ಸಾಲಿಯಾನ್‌ ಪ್ರತಿಷ್ಠಾನದ ಕಾರ್ಯದರ್ಶಿಯಾಗಿ, ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಸ್ಥಾಪಕಾಧ್ಯಕ್ಷರಾಗಿ 2009ರಿಂದ ಸೇವೆ, 1986ರಿಂದ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನೃತ್ಯಪರೀಕ್ಷಕನಾಗಿ ಸಲಹೆಗಾರನಾಗಿ ಸೇವೆ ಸಲ್ಲಿಸಿದ್ದರು.

1967ರಲ್ಲಿ ಪ್ರೌಢ ಶಾಲಾ ಶಿಕ್ಷಕನಾಗಿ ಸರಕಾರಿ ಶಾಲೆಗೆ ಸೇರ್ಪಡೆಗೊಂಡ ಅವರು ಮಂಗಳೂರಿನಲ್ಲಿ ಟಿ.ಸಿ.ಎಚ್‌ ಶಿಕ್ಷಕ ತರಬೇತಿ ಪಡೆಯುತ್ತಿರುವಾಗ ಕದ್ರಿ ನೃತ್ಯ ವಿದ್ಯಾನಿಲಯದ ನಾಟ್ಯಾಚಾರ್ಯ ಯು.ಎಸ್‌. ಕೃಷ್ಣರಾಯರ ಬಳಿ ನೃತ್ಯಾಭ್ಯಾಸ ಆರಂಭಿಸಿದ್ದರು. ಶಿಕ್ಷಕನಾಗಿ ಸೇವೆ ಸಲ್ಲಿಸುತ್ತಿರುವ ಸಮಯ ಸರಕಾರದ ಶಿಕ್ಷಣ ಇಲಾಖೆಯಿಂದಲೇ ನಿಯೋಜನೆಗೊಂಡು ಬೆಂಗಳೂರಿನ ಸನಾತನ ಕಲಾ ಕ್ಷೇತ್ರದಲ್ಲಿ ಗುರು ವಿ.ಎಸ್‌. ಕೌಶಿಕ್‌ ಅವರಲ್ಲಿ ತರಬೇತಿ ಪಡೆದು ನೃತ್ಯದಲ್ಲಿ ಡಿಪ್ಲೋಮಾ ಗಳಿಸಿದ್ದರು.

ಟಾಪ್ ನ್ಯೂಸ್

1-yoon-sook

South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ

Kenchappa-Gowda

ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಒಕ್ಕಲಿಗ ಸಮುದಾಯದ ಡಿಕೆಶಿಯನ್ನೇ ನೇಮಿಸಲಿ

delhi air

Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ

Women’s ODI: Ireland under pressure: India’s plan is a clean sweep

Women’s ODI: ಒತ್ತಡದಲ್ಲಿ ಐರ್ಲೆಂಡ್‌: ಭಾರತದ ಯೋಜನೆ ಕ್ಲೀನ್‌ಸ್ವೀಪ್‌

Cabinet-Meet

Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?

Siddu-Sathish-Jaraki

Congress Office: ಬೆಳಗಾವಿ ಸಚಿವರ ಪ್ರತಿಷ್ಠೆಯ ಜಟಾಪಟಿ: ಸಿಎಂ ಸಿದ್ದರಾಮಯ್ಯ ಅಂಗಳಕ್ಕೆ?

Shrioor-Slide

Western Ghat: ಆರು ಜಿಲ್ಲೆಗಳಲ್ಲಿ ಭೂಕುಸಿತ ತಡೆಗೆ 400 ಕೋಟಿ ರೂ. ಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aranthodu: ಪೈಂಬೆಚಾಲ್‌; ಗಾಯಾಳು ಮಹಿಳೆ ಸಾವು

Aranthodu: ಪೈಂಬೆಚಾಲ್‌; ಗಾಯಾಳು ಮಹಿಳೆ ಸಾವು

Guttigaru: ಅಂಗಡಿ, ದೇವಸ್ಥಾನದಿಂದ ಕಳವು

Guttigaru: ಅಂಗಡಿ, ದೇವಸ್ಥಾನದಿಂದ ಕಳವು

Kadaba ಮರ್ದಾಳ: ಮನೆಗೆ ನುಗ್ಗಿ ಕಳ್ಳತನ

Kadaba ಮರ್ದಾಳ: ಮನೆಗೆ ನುಗ್ಗಿ ಕಳ್ಳತನ

4-mnglr

Kadaba ತಾಲೂಕಿನಲ್ಲಿ ಸೋಲಾರ್ ಪಾರ್ಕ್ ಸ್ಥಾಪನೆಗೆ ವಾರದೊಳಗೆ ಜಾಗ ಗುರುತಿಸಲು ಸಂಸದ ಸೂಚನೆ

3-bantwala

Bantwala: ಡೀಸೆಲ್‌ ಲೋಡ್ ಟ್ಯಾಂಕರ್ ಪಲ್ಟಿಯಾಗಿ ಡೀಸೆಲ್‌ ಸೋರಿಕೆ; ರಸ್ತೆ ಸಂಚಾರಕ್ಕೆ ಅಡಚಣೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

1-yoon-sook

South Korea; 2ನೇ ಪ್ರಯತ್ನದಲ್ಲಿ ಅಧ್ಯಕ್ಷ ಯೂನ್ ಸುಕ್ ಯೋಲ್ ಬಂಧನ : ವರದಿ

Kenchappa-Gowda

ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಒಕ್ಕಲಿಗ ಸಮುದಾಯದ ಡಿಕೆಶಿಯನ್ನೇ ನೇಮಿಸಲಿ

delhi air

Delhi-NCR; ಶೂನ್ಯ ಗೋಚರತೆ: ವಿಮಾನಗಳು, ರೈಲು ಸೇವೆಗಳ ಮೇಲೆ ಪರಿಣಾಮ

Women’s ODI: Ireland under pressure: India’s plan is a clean sweep

Women’s ODI: ಒತ್ತಡದಲ್ಲಿ ಐರ್ಲೆಂಡ್‌: ಭಾರತದ ಯೋಜನೆ ಕ್ಲೀನ್‌ಸ್ವೀಪ್‌

Cabinet-Meet

Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.