Belthangady ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಟಿಪ್ಪರ್ ಪಲ್ಟಿ
Team Udayavani, Oct 23, 2023, 12:59 AM IST
ಬೆಳ್ತಂಗಡಿ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದ ಅರಣ್ಯ ಇಲಾಖೆಯ ವಸತಿಗೃಹಗಳ ಸಮೀಪ, ರಸ್ತೆ ಬದಿ ಟಿಪ್ಪರ್ ವಾಹನ ರವಿವಾರ ಪಲ್ಟಿಯಾಗಿದೆ.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಈ ವೇಳೆ ಮಣ್ಣು ಸಾಗಾಟ ನಡೆಸುತ್ತಿದ್ದ ಟಿಪ್ಪರ್, ಮಣ್ಣನ್ನು ರಸ್ತೆ ಬದಿ ಸುರಿಯುತ್ತಿದ್ದಾಗ ಮಣ್ಣು ಒಂದೇ ಬದಿಗೆ ಸರಿದ ಕಾರಣ ರಸ್ತೆ ಬದಿಯ ಚರಂಡಿಗೆ ಜಾರಿ ಪಲ್ಟಿಯಾಯಿತು. ಬಳಿಕ ಕ್ರೇನ್ ಮೂಲಕ ವಾಹನವನ್ನು ಸ್ಥಳಾಂತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.