Belthangady: ಮನೆಯಿಂದ ಚಿನ್ನಾಭರಣ, ನಗದು ಕಳವು


Team Udayavani, Oct 17, 2024, 12:47 AM IST

Thief

ಬೆಳ್ತಂಗಡಿ: ಕುವೆಟ್ಟು ಗ್ರಾಮದ ನೇರಳಕಟ್ಟೆ ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಒಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ನಗದನ್ನು ಅಪಹರಿಸಿದ ಘಟನೆ ಸಂಭವಿಸಿದೆ.

ನೇರಳಕಟ್ಟೆಯ ಮನೆಯಿಂದ 80 ಸಾವಿರ ರೂ. ನಗದು ಹಾಗೂ ಸುಮಾರು 66 ಸಾವಿರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಅಪಹರಿಸಿರುವುದಾಗಿ ನಡ ಗ್ರಾಮದ ನಿವಾಸಿ ಲಲಿತಾ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಅ. 13 ರ ರಾತ್ರಿಯ ವೇಳೆ ಮನೆಯ ಹೆಂಚು ತೆಗೆದು ಒಳ ನುಗ್ಗಿದ ಕಳ್ಳರು ಕಪಾಟಿನಿಂದ ಬೀಗ ಒಡೆದು ನಗದು ಹಾಗೂ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾಗಿದೆ ಎಂದು ಬೆಳ್ತಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

PUTHIGE-kar

Udupi: ಅಖಿಲ ಭಾರತೀಯ ಪ್ರಾಚ್ಯ ವಿದ್ಯಾ ಸಮ್ಮೇಳನ: ಕಾರ್ಯಾಲಯ ಉದ್ಘಾಟನೆ

Congress-Symbol

Mangaluru: ಕೇಂದ್ರದ ತೆರಿಗೆ ವಿಷಯದಲ್ಲಿ ಬಿಜೆಪಿ ಮೌನ: ಯು.ಟಿ. ಫರ್ಝಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Sullia: ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ; ಆರೋಪಿ ವಶಕ್ಕೆ

3

Punjalkatte:ಕೊಳಕ್ಕೆಬೈಲ್‌-ನಯನಾಡು ರಸ್ತೆ ದುರವಸ್ಥೆ;ಯುವಕರಿಂದ ಶ್ರಮದಾನದ ಮೂಲಕ ದುರಸ್ತಿ

2

Didupe ದರ್ಕಾಸು ಕೆಮ್ಮಟೆಯಲ್ಲಿ ಪಾಲದಲ್ಲೇ ಓಡಾಟ; ರೋಟರಿ ತಂಡದಿಂದ ಕಾಲುಸಂಕ ಭರವಸೆ

4-ptr

Puttur: ಅಕ್ರಮ ಗೋ ಸಾಗಾಟ ಪತ್ತೆ ಹಚ್ಚಿದ ಬಜರಂಗದಳ ಕಾರ್ಯಕರ್ತರು

1(1)

Madanthyar: ಇಲ್ಲಿ ಎಲ್ಲಿಂದ ಹೋದರೂ ಹೊಂಡಕ್ಕೇ ಬೀಳಬೇಕು!

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ

Rain-12

Rain: ಎಲ್ಲೋ ಅಲರ್ಟ್‌; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ

prasad-Kanchan

Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್‌ರಾಜ್‌ ಕಾಂಚನ್‌

MGM-College

Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ

DC-Office

Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.