Belthangady: ಕಣಜದ ಹುಳು ದಾಳಿಗೊಳಗಾಗಿದ್ದ ವ್ಯಕ್ತಿ ಸಾವು
Team Udayavani, Sep 11, 2024, 8:46 PM IST
ಬೆಳ್ತಂಗಡಿ: ಕೃಷಿ ತೋಟದಲ್ಲಿ ಸೊಪ್ಪು ಕಡಿಯುತ್ತಿದ್ದ ವೇಳೆ ಕಣಜದ ಹುಳು ದಾಳಿಗೆ ಒಳಗಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಕುಕ್ಕುದಕಟ್ಟೆ ನಿವಾಸಿ ರಾಜೇಶ ಶೆಟ್ಟಿ (44) ಮೃತಪಟ್ಟವರು. ಸೆ. 10ರಂದು ಕಣಜದ ಹುಳುಗಳುದಾಳಿ ನಡೆಸಿದ್ದು, ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಸೆ. 11ರಂದು ಕೊನೆಯುಸಿರೆಳೆದಿದ್ದಾರೆ. ಮೃತರ ಸಹೋದರ ಸತೀಶ ಶೆಟ್ಟಿ ಅವರು ನೀಡಿದ ದೂರಿನಂತಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.