Belthangady: ಯುವಕ ಆತ್ಮಹ*ತ್ಯೆ ; ಪ್ರಕರಣ ದಾಖಲು
Team Udayavani, Nov 4, 2024, 12:23 AM IST
ಬೆಳ್ತಂಗಡಿ: ಮೀನು ವ್ಯಾಪಾರಿಯಾಗಿದ್ದ ಲಾಯಿಲ ಕುಂಟಿನಿ ನಿವಾಸಿ ನಿತಿನ್ (26) ನ.2ರಂದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ.
ಕೆಲವು ಸಮಯಗಳಿಂದ ಗೂಡ್ಸ್ ರಿಕ್ಷಾದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.