Belthangady ವಿಷ ಸೇವಿಸಿದ್ದ ವ್ಯಕ್ತಿ ಸಾವು


Team Udayavani, Nov 19, 2023, 11:09 PM IST

Belthangady ವಿಷ ಸೇವಿಸಿದ್ದ ವ್ಯಕ್ತಿ ಸಾವು

ಬೆಳ್ತಂಗಡಿ: ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ನಿವಾಸಿ ವಿಶ್ವನಾಥ (45) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ. 16ರಂದು ನಡೆದಿದೆ.

ಅಂದು ಬೆಳಗ್ಗೆ ವಿಶ್ವನಾಥರು ತನ್ನ ಕುಡಿತದ ಚಟದಿಂದ ಅಥವಾ ಇನ್ನಾವುದೋ ವೈಯಕ್ತಿಕ ಕಾರಣಗಳಿಂದ ಬೇಸತ್ತು ತನ್ನ ವಾಸದ ಮನೆಯಾದ ಕುಕ್ಕೇಡಿ ಗ್ರಾಮದ ಪಾಳ್ಯ ದರ್ಖಾಸು ಎಂಬಲ್ಲಿ ಕಳೆನಾಶಕ ವಿಷವನ್ನು ಸೇವಿಸಿ ಅಸ್ವಸ್ಥಗೊಂಡವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಸಹೋದರ ಶಶಿಧರ ಅವರು ನೀಡಿದ ದೂರಿನಂತೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwala: ಶರಣ್ ಪಂಪುವೆಲ್ ಗೆ ಸವಾಲು ಹಾಕಿದ ಶರೀಫ್: ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

Bantwala: ಶರಣ್ ಪಂಪ್ ವೆಲ್ ಗೆ ಸವಾಲು ಹಾಕಿದ ಶರೀಫ್… ಬಂಟ್ವಾಳದಲ್ಲಿ ಬಿಗುವಿನ ವಾತಾವರಣ

police

Eid Milad: ರ್‍ಯಾಲಿ ವಿಚಾರ ಪ್ರಚೋದನಕಾರಿ ಹೇಳಿಕೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

Cocoa; ವ್ಯಾಪಕವಾಗಿ ಕರಟಿದ ಕೊಕ್ಕೋ; ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ

ಸುಳ್ಯ: ಬೈಕ್‌ ಗಳ ನಡುವೆ ಅಪಘಾತ

Sullia: ಬೈಕ್‌ ಗಳ ನಡುವೆ ಅಪಘಾತ

Arack

ವಿಟ್ಲ: ಅಡಿಕೆ ಸುಲಿಯುವ ಯಂತ್ರ ಕಂಡು ಹಿಡಿದ ನರಸಿಂಹ ಭಟ್‌ ವಿಧಿವಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.