Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ
Team Udayavani, Jan 7, 2025, 12:43 AM IST
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಎಳನೀರು ಪರಿಸರದ ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗಲಿದ ಪರಿಣಾಮ 30 ಲಕ್ಷ ರೂ. ಗಿಂತ ಅಧಿಕ ನಷ್ಟ ಸಂಭವಿಸಿದೆ.
ಇಲ್ಲಿನ ಪ್ರಶಾಂತ್ ವೈ.ಆರ್. ಮನೆಯಲ್ಲಿ ಘಟನೆ ನಡೆದಿದ್ದು ಮನೆ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಮನೆಯಲ್ಲಿದ್ದ ಸುಮಾರು 2 ಲಕ್ಷ ರೂ. ಮೊತ್ತದ ಅಡಕೆ, ಒಂದು ಲಕ್ಷ ರೂ. ಮೌಲ್ಯದ ಕಾಫಿ ಬೀಜ, 50 ಸಾವಿರ ರೂ. ಮೊತ್ತದ ಕಾಳು ಮೆಣಸು, ಬಟ್ಟೆ ಬರೆ, ಪಾತ್ರೆ, ದಾಖಲೆ ಇತ್ಯಾದಿಗಳು ಸುಟ್ಟು ನಾಶವಾಗಿವೆ.
ಮನೆಯಲ್ಲಿದ್ದವರು ನೆರೆಮನೆಯಲ್ಲಿದ್ದ ಪರಿಣಾಮ ಜೀವಹಾನಿಯಿಂದ ಪಾರಾಗಿದ್ದಾರೆ. ಪ್ರಸ್ತುತ ಇವರಿಗೆ ನೆಲೆಸಲು ಮನೆ ಇಲ್ಲದಂತಾಗಿದೆ. ಸಹೋದರನ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ. ಈ ಬಗ್ಗೆ ತಹಶೀಲ್ದಾರ್, ವಿಎ, ಪಿಡಿಒ ಅವರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಮಲವಂತಿಗೆ ಗ್ರಾ.ಪಂ. ಅಧ್ಯಕ್ಷ ಪ್ರಕಾಶ್ ಜೈನ್, ಕಳಸ ಮೆಸ್ಕಾಂ ಉಪ ವಿಭಾಗದ ಎಇ ಚೇತನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?
Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ
Sullia ಮಾನಸಿಕ ಖಿನ್ನತೆ: ನೇಣು ಬಿಗಿದು ಯುವಕ ಆತ್ಮಹ*ತ್ಯೆ
ಜನಾಭಿಪ್ರಾಯಕ್ಕೆ ಬೆಲೆ ಕೊಡದಿದ್ದರೆ ಪ್ರಜಾಪ್ರಭುತ್ವ ಉಳಿಯದು: ಜಗದೀಪ್ ಧನ್‌ಕರ್
Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Budget Allocation: ಇನ್ನೆರಡು ತಿಂಗಳಲ್ಲಿ ಶೇ. 45 ಪ್ರಗತಿ ಸಾಧ್ಯವೇ?: ಆರ್.ಅಶೋಕ್
Politics Discussion: ದಿಲ್ಲಿಯಲ್ಲಿ ಜೆಡಿಎಸ್ ಶಾಸಕರು-ಡಿ.ಕೆ.ಶಿವಕುಮಾರ್ ಮುಖಾಮುಖಿ
HMP Virus: ಎಚ್‌ಎಂಪಿ ವೈರಸ್ ಭೀತಿ ಬೇಡ, ಪರೀಕ್ಷೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಿತ್ತುಕೊಂಡಿದ್ದಲ್ಲ, ಪಕ್ಷ ಕೊಟ್ಟಿದ್ದು: ಡಿ.ಕೆ.ಸುರೇಶ್
Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.