ವಕೀಲ ಜಗದೀಶ್‌ ಸೆರೆ: 14 ದಿನ ನ್ಯಾಯಾಂಗ ಬಂಧನ

Team Udayavani, Feb 13, 2022, 11:02 PM IST

ವಕೀಲ ಜಗದೀಶ್‌ ಸೆರೆ: 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಎರಡು ದಿನಗಳ ಹಿಂದೆ ಬೆಂಗಳೂರಿನ ಸಿಟಿ ಸಿವಿಲ್‌ ಕೋರ್ಟ್‌ ಆವರಣದಲ್ಲಿ ನಡೆದ ಗಲಾಟೆಗೆ ಪ್ರಚೋದನೆ, ವಕೀಲರ ಮೇಲೆ ಹಲ್ಲೆ, ಪ್ರಾಣ ಬೆದರಿಕೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ವಕೀಲರ ನಿಂದನೆ ಆರೋಪದಡಿ ವಕೀಲ ಜಗದೀಶ್‌ ಅವರನ್ನು ಹಲಸೂರುಗೇಟ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ವಕೀಲ ಜಿ. ನಾರಾಯಣಸ್ವಾಮಿ ನೀಡಿದ ದೂರಿನ ಮೇರೆಗೆ ಎಫ್ಐಆರ್‌ ದಾಖಲಿಸಿ ಬಂಧಿಸಲಾಗಿದೆ. ರವಿವಾರ ರಜೆ ಕಾರಣ ನ್ಯಾಯಾಧೀಶರ ನಿವಾಸದಲ್ಲೇ ಆರೋಪಿಯನ್ನು ಹಾಜರುಪಡಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರ ಪ್ರಕರಣದ ಯುವತಿ ಪರ, ಶಾಸಕರೊಬ್ಬರಿಂದ ಅನ್ಯಾಯವಾಗಿದೆ ಎಂದಿದ್ದ ಮಹಿಳೆಯೊಬ್ಬರ ಪರ ಜಗದೀಶ್‌ ವಕೀಲರಾಗಿದ್ದರು. ಮಾತ್ರವಲ್ಲದೆ ಹಲವಾರು ವಿವಾದಿತ ಪ್ರಕರಣಗಳಲ್ಲಿ ಅವರು ವಾದಿಸುತ್ತಿದ್ದಾರೆ.

ಇದನ್ನೂ ಓದಿ:15-18 ವರ್ಷದ ಶೇ.70 ಮಕ್ಕಳಿಗೆ ಲಸಿಕೆ; ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ

ಪ್ರಕರಣವೊಂದಕ್ಕೆ ಸಂಬಂಧಿಸಿ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರಿಗೂ ಏಕವಚನದಲ್ಲೇ ವಕೀಲ ಜಗದೀಶ್‌ ಬೈದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.