Bengaluru: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ

ಮಠಗಳ ನಡುವೆ ಭಿನ್ನಾಭಿಪ್ರಾಯ ಇಲ್ಲ: ಆದಿ ಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಶ್ರೀ

Team Udayavani, Dec 16, 2024, 3:48 AM IST

Okkaliga-Swamiji

ಬೆಂಗಳೂರು: ಆದಿ ಚುಂಚನಗಿರಿ ಮಠ ಹಾಗೂ ವಿಶ್ವ ಒಕ್ಕಲಿಗರ ಮಠದ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಆದಿ ಚುಂಚನಗಿರಿ ಮಠದ ಪೀಠಾಧಿಪತಿ ಡಾ| ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದರು.

ಕೆಂಗೇರಿಯ ಮೈಸೂರು ರಸ್ತೆಯಲ್ಲಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ರವಿವಾರ ನಡೆದ ಶ್ರೀ ನಿಶ್ಚಲನಂದನಾಥ ಸ್ವಾಮೀಜಿ  ಪಟ್ಟಾಧಿಕಾರ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿ, ಎರಡೂ ಮಠಗಳ ನಡುವೆ ಏನೋ ಒಂದು ಸಮಸ್ಯೆ ಇದೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ಎರಡೂ ಮಠಗಳ ನಡುವೆ ಯಾವುದೇ ಸಮಸ್ಯೆ ಇಲ್ಲ. ಒಂದೇ ಗುರು, ಒಂದೇ ಸಮುದಾಯ, ಒಂದೇ ತಾಯಿ. ನಾಥಪಂಥದ ರೀತಿಯಲ್ಲಿ ಎರಡೂ ಮಠಗಳು ಕಾರ್ಯ ನಿರ್ವಹಿಸುತ್ತಿವೆ ಎಂದರು.

ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರದ್ದು 4 ದಶಕಗಳ ಪರಿಶ್ರಮ. ಒಕ್ಕಲಿಗರ ಮಹಾ ಸಂಸ್ಥಾನ 40 ವರ್ಷಗಳ ಹಿಂದೆ ಹುಟ್ಟಿದ್ದು. ಚಂದ್ರಶೇಖರ ಶ್ರೀಗಳು ಸಮಾಜದಲ್ಲಿ ಸಾಕಷ್ಟು ಬದಲಾವಣೆ ತಂದು ಎತ್ತರಕ್ಕೆ ಕೊಂಡೊಯ್ದಿದ್ದಾರೆ. ಇನ್ನಷ್ಟು ಎತ್ತರಕ್ಕೆ ಈ ಸಮಾಜವನ್ನು ಕೊಂಡೊಯ್ಯಲು ನಾಗರಾಜ್‌ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಹಾಲು ಜೇನಿನ ರೀತಿಯಲ್ಲಿ ಬೆರೆತು ಸಂಸ್ಥಾನಗಳನ್ನು ನಡೆಸಿಕೊಂಡು ಹೋಗೋಣ ಎಂದು ಹೇಳಿದರು.
ನಿಡುಮಾಮಿಡಿ ಮಠದ ಶ್ರೀ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿದರು.

ಟಾಪ್ ನ್ಯೂಸ್

NZ-ENg

England vs Newzeland Test: ನ್ಯೂಜಿಲ್ಯಾಂಡ್‌ ಹಿಡಿತದಲ್ಲಿ ಹ್ಯಾಮಿಲ್ಟನ್‌ ಟೆಸ್ಟ್‌

Womens-Cri

Womens T20 Cricket: ಪ್ರವಾಸಿ ವೆಸ್ಟ್‌ ಇಂಡೀಸ್‌ ವಿರುದ್ಧ ಭಾರತಕ್ಕೆ ಗೆಲುವು

syaad-Ali-mub

Ali Trophy: ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ: ಮುಂಬಯಿಗೆ ಪ್ರಶಸ್ತಿ ಸಂಭ್ರಮ

Lokasabha-MP-Cri

Friendly Cricket: ರಾಜ್ಯಸಭಾ ತಂಡದೆದುರು ಲೋಕಸಭಾ ತಂಡಕ್ಕೆ ಜಯ

Okkaliga-Swamiji

Bengaluru: ಶ್ರೀನಿಶ್ಚಲಾನಂದನಾಥ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

MNG-Zakir

Tabla maestro: ಮಂಗಳೂರಿಗೆ ಮೂರು ಬಾರಿ ಭೇಟಿ ಕೊಟ್ಟಿದ್ದ ತಬಲಾ ಮಾಂತ್ರಿಕ ಜಾಕೀರ್ ಹುಸೇನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Duggamma

Davanagere: ಮುಂಬರುವ ಫೆಬ್ರವರಿಯಲ್ಲಿ ಬಿಎಸ್‌ವೈ ಜನ್ಮದಿನ ಅದ್ಧೂರಿ ಆಚರಣೆ: ರೇಣುಕಾಚಾರ್ಯ

vijayendra-3

Waqf: ಅನ್ವರ್‌ ಮಾಣಿಪ್ಪಾಡಿಗೆ ಲಂಚ ನೀಡಲು ಯತ್ನ: ಆರೋಪ ತಳ್ಳಿ ಹಾಕಿದ ವಿಜಯೇಂದ್ರ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

puttige-5

Udupi; ಗೀತಾರ್ಥ ಚಿಂತನೆ 125; ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

NZ-ENg

England vs Newzeland Test: ನ್ಯೂಜಿಲ್ಯಾಂಡ್‌ ಹಿಡಿತದಲ್ಲಿ ಹ್ಯಾಮಿಲ್ಟನ್‌ ಟೆಸ್ಟ್‌

Womens-Cri

Womens T20 Cricket: ಪ್ರವಾಸಿ ವೆಸ್ಟ್‌ ಇಂಡೀಸ್‌ ವಿರುದ್ಧ ಭಾರತಕ್ಕೆ ಗೆಲುವು

syaad-Ali-mub

Ali Trophy: ಸಯ್ಯದ್‌ ಮುಷ್ತಾಕ್‌ ಅಲಿ ಟ್ರೋಫಿ: ಮುಂಬಯಿಗೆ ಪ್ರಶಸ್ತಿ ಸಂಭ್ರಮ

Lokasabha-MP-Cri

Friendly Cricket: ರಾಜ್ಯಸಭಾ ತಂಡದೆದುರು ಲೋಕಸಭಾ ತಂಡಕ್ಕೆ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.