Betting: ಮಹಾದೇವ ಆ್ಯಪ್: ಆರೋಪ ಪಟ್ಟಿ ಸಲ್ಲಿಕೆ
Team Udayavani, Oct 21, 2023, 8:09 PM IST
ರಾಯ್ಪುರ್: ಮಹಾದೇವ ಬೆಟ್ಟಿಂಗ್ ಆ್ಯಪ್ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಮೊದಲ ಆರೋಪಪಟ್ಟಿಯನ್ನು ಸಲ್ಲಿಸಿದೆ. ಅದರ ಪ್ರವರ್ತಕ ಸೌರಭ್ ಚಂದ್ರಶೇಖರ್, ರವಿ ಉಪ್ಪಲ್, ವಿಕಾಸ್ ಛಾಬ್ರಿಯಾ ಸೇರಿದಂತೆ ಒಟ್ಟು 14 ಮಂದಿಯ ಹೆಸರನ್ನು ಅದರಲ್ಲಿ ಉಲ್ಲೇಖೀಸಲಾಗಿದೆ.
ಇದೇ ಪ್ರಕರಣದಲ್ಲಿ ಬಾಲಿವುಡ್ನ ನಟ-ನಟಿಯರಾಗಿರುವ ರಣಬೀರ್ ಕಪೂರ್, ಹುಮಾ ಖುರೇಷಿ, ಕಾಮಿಡಿಯನ್ ಕಪಿಲ್ ಶರ್ಮಾ ಅವರ ಹೆಸರುಗಳೂ ಥಳಕು ಹಾಕಿಕೊಂಡಿದೆ. ಈ ಪೈಕಿ ರಣಬೀರ್ ಕಪೂರ್, ಹುಮಾ ಖುರೇಷಿ ಇ.ಡಿಯಿಂದ ವಿಚಾರಣೆಗೂ ಒಳಗಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.