ನಾಳೆ ಭಾರತ ಬಂದ್ : ರಾಜ್ಯದ ರೈತ ಸಂಘಟನೆಗಳಿಂದ ಬೆಂಬಲ
Team Udayavani, Sep 26, 2021, 7:05 AM IST
ಬೆಂಗಳೂರು : ಕೇಂದ್ರ ಸರಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಸೋಮವಾರ ಭಾರತ ಬಂದ್ಗೆ ಕರೆ ನೀಡಿದ್ದು, ರಾಜ್ಯದಲ್ಲಿ ರೈತ ಸಂಘಟನೆಗಳು, ಕಾರ್ಮಿಕ, ದಲಿತ, ಕನ್ನಡಪರ ಮತ್ತು ವಿದ್ಯಾರ್ಥಿ ಸಂಘಟನೆಗಳು ಬೆಂಬಲ ನೀಡಿವೆ. ವರ್ತಕರು, ಆಟೋ ಚಾಲಕರು, ಟ್ಯಾಕ್ಸಿ ಚಾಲಕರು, ವರ್ತಕರ ಸಂಘಗಳು ಕೂಡ ಕೈ ಜೋಡಿಸಲಿವೆ.
ಬಂದ್ಗೆ ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳು ನೈತಿಕ ಬೆಂಬಲ ಸೂಚಿಸಿವೆ. ಹೊಟೇಲ್ ಉದ್ಯಮ ಬೆಂಬಲ ಸೂಚಿಸಿಲ್ಲ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ಬಿಎಂಟಿಸಿ, ಮೆಟ್ರೋ ಸಂಚಾರ ಸಂಚಾರ ಇರುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಖಾಸಗಿ ಬಸ್ ಮಾಲಕರ ಸಂಘಟನೆಗಳು ಬಂದ್ಗೆ ಬೆಂಬಲ ವ್ಯಕ್ತಪಡಿಸಿಲ್ಲ. ಹೀಗಾಗಿ ಸಂಚಾರ ಎಂದಿನಂತೆ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.