Bhopal: ಮಹಿಳೆಯ ಹೊಟ್ಟೆಯಲ್ಲಿತ್ತು 15ಕೆಜಿ ಗೆಡ್ಡೆ
Team Udayavani, Aug 10, 2023, 6:44 AM IST
ಭೋಪಾಲ್: ಹೊಟ್ಟೆನೋವು ಎಂದು ಆಸ್ಪತ್ರೆಗೆ ದಾಖಲಾದ ಮಹಿಳೆಯೊಬ್ಬರಿಗೆ ಶಸ್ತ್ರಚಿಕಿತ್ಸೆ ನಡೆಸಿ, ಅವರ ಹೊಟ್ಟೆಯಿಂದ 15ಕೆಜಿ ತೂಕದ ಗೆಡ್ಡೆಯನ್ನು ಹೊರತೆಗೆಯುವಲ್ಲಿ ಮಧ್ಯಪ್ರದೇಶದ ಇಂದೋರ್ನ ವೈದ್ಯರು ಯಶಸ್ವಿಯಾಗಿದ್ದಾರೆ. ನಗರದ ಇಂಡೆಕ್ಸ್ ಆಸ್ಪತ್ರೆಗೆ ದಾಖಲಾಗಿದ್ದ 41 ವರ್ಷದ ಮಹಿಳೆಗೆ 12 ವೈದ್ಯರು ಹಾಗೂ ಸಹಾಯಕ ಸಿಬ್ಬಂದಿಯನ್ನೊಳಗೊಂಡ ತಂಡ ಸತತ 2 ಗಂಟೆಗಳ ಅವಧಿಯಲ್ಲಿ ಶಸ್ತ್ರಚಿಕಿತ್ಸೆ ನಡೆಸಿದೆ.
ಮಹಿಳೆಯ ತೂಕ 49 ಕೆಜಿ ಇದ್ದು, ಅದರಲ್ಲಿ ಗೆಡ್ಡೆಯ ತೂಕವೇ 15 ಕೆಜಿ ಇತ್ತು. ಗೆಡ್ಡೆ ಮಾರಣಾಂತಿಕವಾಗಿ ಪರಿಣಮಿಸಿದ್ದ ಕಾರಣ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.