Bhopal: ಜೇನ್ನೊಣ ನುಂಗಿದ ವ್ಯಕ್ತಿ ಸಾವು!

Team Udayavani, Dec 8, 2023, 10:02 PM IST

honey bee

ಭೋಪಾಲ್‌: ನೀರು ಕುಡಿಯುವಾಗ ಅಚಾನಕ್ಕಾಗಿ ಜೇನ್ನೊಣವನ್ನು ನುಂಗಿದ್ದ 22 ವರ್ಷದ ಯುವಕನೊಬ್ಬ ಮೃತಪಟ್ಟ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಬೇರಾಸಿಯಾ ನಿವಾಸಿ, ಕಾರ್ಮಿಕ ಹಿರೇಂದರ್‌ ಸಿಂಗ್‌ ಮನೆಯಲ್ಲಿ ನೀರು ಕುಡಿಯುವಾಗ ಜೇನ್ನೊಣವನ್ನು ಗೊತ್ತಿಲ್ಲದೇ ನುಂಗಿದ್ದ.

ಇದಾದ ಸ್ವಲ್ಪ ಹೊತ್ತಲ್ಲೇ ಆತನಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜೇನ್ನೊಣವು ಆತನ ನಾಲಗೆ ಹಾಗೂ ಅನ್ನನಾಳವನ್ನು ಕಚ್ಚಿದ ಹಿನ್ನೆಲೆಯಲ್ಲಿ ಅನ್ನನಾಳವು ಊದಿಕೊಂಡಿದ್ದೇ ಸಾವಿಗೆ ಕಾರಣ ಎಂದು ವೈದ್ಯರು ಹೇಳಿದ್ದಾರೆ.

ಟಾಪ್ ನ್ಯೂಸ್

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

AANE 2

Elephant; ರಾಜ್ಯದಲ್ಲಿ 9 ತಿಂಗಳಲ್ಲಿ 59 ಆನೆ ಸಾ*ವು

Zakir Naik

Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…

HDK (4)

Fear..!; ಲಕ್ಷ ಸಿದ್ದು ಬಂದರೂ ಹೆದರೆನು: ಕುಮಾರಸ್ವಾಮಿ ತಿರುಗೇಟು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

1-pok

DRDO; ಕಡಿಮೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ 4 ಕ್ಷಿಪಣಿ ಪರೀಕ್ಷೆಯಲ್ಲಿ ಯಶಸ್ಸು!

CHandrababu-Naidu

Tirupati ಲಡ್ಡು ಪ್ರಸಾದದ ಬಗ್ಗೆ ಈಗ ಭಕ್ತರಿಂದ ಮೆಚ್ಚುಗೆ: ಸಿಎಂ ನಾಯ್ಡು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Mangaluru: ಧರ್ಮ ದ್ವೇಷದ ಭಾಷಣ; ಶಿಕ್ಷಕನ ವಿರುದ್ದ ಪ್ರಕರಣ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

bjp jds

BJP, JDS ಮೈತ್ರಿ ಕಾಂಗ್ರೆಸ್‌ ಲೋಕಸಭಾ ಸೋಲಿಗೆ ಕಾರಣ!

1-kamakhya

Assam; ಅತೀ ಪುರಾತನ ಶಕ್ತಿ ಕೇಂದ್ರ ಮಾ ಕಾಮಾಖ್ಯಾ ದೇವಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.