![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 5, 2023, 8:23 PM IST
ಜಿ-20 ಔತಣಕೂಟ ಆಹ್ವಾನ ಪ್ರತಿಯಲ್ಲಿ ರಾಷ್ಟ್ರಪತಿಗಳನ್ನು ಪ್ರಸಿಡೆಂಟ್ ಆಫ್ ಭಾರತ್ ಎಂದು ಕೇಂದ್ರ ಸರ್ಕಾರ ನಮೂದಿಸಿರುವ ಬಗ್ಗೆ ಚರ್ಚೆಗಳು ನಡೆಯುತ್ತಿರುವಾಗಲೇ ಬಾಲಿವುಡ್‌ನ ಖ್ಯಾತ ನಟ ಅಮಿತಾಬ್ ಬಚ್ಚನ್ ” ಭಾರತ್ ಮಾತಾ ಕೀ ಜೈ’ ಎಂದು ಟ್ವೀಟ್ ಮಾಡಿದ್ದಾರೆ.
ಟ್ವಿಟರ್‌ನಲ್ಲಿ ತ್ರಿವರ್ಣದ ಎಮೋಜಿ ಜತೆಗೆ ಭಾರತ್ ಮಾತಾ ಕೀ ಜೈ ಎಂದು ಅಮಿತಾಬ್ ಬರೆದಿದ್ದುಮ, ಹಲವು ನೆಟ್ಟಿಗರು ಇದನ್ನು ಪ್ರಶಂಸಿಸಿದ್ದಾರೆ. ಮತ್ತೂ ಕೆಲವರು ಈ ಮೂಲಕ ಅಮಿತಾಬ್ ಕೇಂದ್ರಕ್ಕೆ ಬೆಂಬಲ ನೀಡುತ್ತಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.