Big B: ಸೊಸೆ ಐಶ್ವರ್ಯಾರನ್ನು ಅನ್ಫಾಲೋ ಮಾಡಿದ ಬಿಗ್ಬಿ?
Team Udayavani, Dec 9, 2023, 10:28 PM IST
ಬಿಗ್ಬಿ ಕುಟುಂಬದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಊಹಾಪೋಹಗಳ ನಡುವೆಯೇ ಅಮಿತಾಭ್ ಬಚ್ಚನ್ ಅವರು ಇನ್ಸ್ಟಾಗ್ರಾಂನಲ್ಲಿ ತಮ್ಮ ಸೊಸೆ ಐಶ್ವರ್ಯಾ ರೈ ಬಚ್ಚನ್ರನ್ನು ಅನ್ಫಾಲೋ ಮಾಡಿದ್ದಾರೆ ಎಂಬ ವರದಿಗಳು ಮತ್ತಷ್ಟು ಅನುಮಾನಗಳಿಗೆ ಕಾರಣವಾಗಿದೆ.
ಅಗಸ್ತ್ಯ ನಂದಾ ಅವರ ಚೊಚ್ಚಲ ಸಿನಿಮಾ ಆರ್ಚೀಸ್ನ ಪ್ರೀಮಿಯರ್ ಶೋ ವೇಳೆ ಇಡೀ ಕುಟುಂಬವು ಒಟ್ಟಿಗೆ ಫೋಟೋಗೆ ಪೋಸ್ ಕೊಟ್ಟಿತ್ತು. ಆದರೆ, ಇದಾದ ಬೆನ್ನಲ್ಲೇ ಅಮಿತಾಭ್ ಅವರು ಐಶ್ವರ್ಯಾರನ್ನು ಅನ್ಫಾಲೋ ಮಾಡಿದ್ದಾರೆ ಎಂಬ ಸುದ್ದಿಗಳು ಹರಿದಾಡತೊಡಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.