Moodbidre: ರಾಮಮಂದಿರದಲ್ಲಿ ಬಿಂಬ ಪ್ರತಿಷ್ಠೆ- ಭಟ್ಟಾರಕರಿಗೆ ಆಹ್ವಾನ
Team Udayavani, Dec 22, 2023, 12:16 AM IST
ಮೂಡುಬಿದಿರೆ: ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಜ. 22ರಂದು ನಡೆಯಲಿರುವ ಶ್ರೀರಾಮ ಬಿಂಬ ಪ್ರಾಣ ಪ್ರತಿಷ್ಠೆಯ ಸಂದರ್ಭ ಉಪಸ್ಥಿತರಿರುವಂತೆ ಮೂಡುಬಿದಿರೆ ಶ್ರೀ ಜೈನಮಠಾಧೀಶ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಅವರನ್ನು ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರ ಸಮಿತಿ ಅಧಿಕೃತವಾಗಿ ಆಹ್ವಾನಿಸಿದೆ.
ಅ. 29ರಂದು ಭಟ್ಟಾರಕ ಸ್ವಾಮೀಜಿಯವರು ಅಯೋಧ್ಯೆಗೆ ಭೇಟಿ ನೀಡಿದ್ದಾಗ ಶ್ರೀ ರಾಮಜನ್ಮಭೂಮಿ ತೀರ್ಥಕ್ಷೇತ್ರದ ಆಧ್ಯಕ್ಷ ಗೋಪಾಲದಾಸ್‌ಜೀ ರಾಮಮಂದಿರ ಪ್ರತಿಷ್ಠಾ ಕಾರ್ಯಕ್ರಮಕ್ಕೆ ಸಾಕ್ಷಿಯಾಗಬೇಕು ಎಂದು ಭಟ್ಟಾರಕರನ್ನು ಮೌಖೀಕವಾಗಿ ಆಹ್ವಾನಿಸಿದ್ದರು. ಇದೀಗ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಚಂಪಟ್‌ರಾಯ್ ಡಿ. 14ರಂದು ರವಾನಿಸಿರುವ ಕೋರಿಕೆ ಪತ್ರ ತಲುಪಿದೆ ಎಂದು ಶ್ರೀ ಜೈನಮಠದ ವ್ಯವಸ್ಥಾಪಕ ಸಂಜಯಂತ ಕುಮಾರ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
MUST WATCH
ಹೊಸ ಸೇರ್ಪಡೆ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.