Birthday: ವಿಜೃಂಭಣೆಯಿಂದ ನನ್ನ ಜನ್ಮದಿನ ಆಚರಿಸಬೇಡಿ: ಎಚ್.ಡಿ.ಕುಮಾರಸ್ವಾಮಿ ಮನವಿ
Team Udayavani, Dec 15, 2024, 4:00 AM IST
ಬೆಂಗಳೂರು: ನನ್ನ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಬೇಡಿ ಎಂದು ಅಭಿಮಾನಿಗಳು ಮತ್ತು ಜೆಡಿಎಸ್ ಕಾರ್ಯಕರ್ತರಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ಧಾರೆ.
ಡಿಸೆಂಬರ್ 16ರಂದು ನನ್ನ ಜನ್ಮದಿನ. ಸಂಸತ್ ಅಧಿವೇಶನ ನಡೆಯುತ್ತಿರುವುದರಿಂದ ಅಂದು ನಾನು ಹೊಸದಿಲ್ಲಿಯಲ್ಲಿಯೇ ಇರಬೇಕಾಗಿದೆ. ಅಲ್ಲದೆ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲ ಕಲಾಪವೂ ನಡೆಯುತ್ತಿದೆ.
ಇಂಥ ಸನ್ನಿವೇಶದಲ್ಲಿ ವಿಜೃಂಭಣೆಯ ಹುಟ್ಟುಹಬ್ಬ ಬೇಡ ಎನ್ನುವುದು ನನ್ನ ಅಭಿಪ್ರಾಯ. ತಾವು ಇದ್ದಲ್ಲಿಂದಲೇ ಹರಸಿ, ಆಶೀರ್ವದಿಸಿ. ಅಷ್ಟು ಸಾಕು. ಸಾಧ್ಯವಾದರೆ ಸಮಾಜಕ್ಕೆ, ದುರ್ಬಲ ಜನರಿಗೆ ಏನಾದರೂ ಸಹಾಯ ಮಾಡಿ. ಜನಸೇವೆ ಜಾತ್ಯತೀತ ಜನತಾದಳ ಪಕ್ಷದ ಮೂಲತತ್ವ. ಅದೇ ನನಗೆ ತಾವು ಕೊಡುವ ಉಡುಗೊರೆ ಎಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha; ‘ತಪಸ್ಸಿನ ಉದ್ದೇಶ ಉಷ್ಣ ಉತ್ಪತ್ತಿ’ ಎಂದ ರಾಹುಲ್ ಗಾಂಧಿಗೆ ಬಿಜೆಪಿ ಲೇವಡಿ
Shambhu border; ದಿಲ್ಲಿ ಚಲೋಗೆ ತಡೆ: ರೈಲು ರೋಕೋಗೆ ರೈತರ ನಿರ್ಧಾರ
Election; ಒಂದು ದೇಶ,ಒಂದು ಚುನಾವಣೆ ಜಾರಿ ಯಾವಾಗ? ಏನೆಲ್ಲ ತಿದ್ದುಪಡಿ ಅಗತ್ಯ?
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
Rajasthan; ಇಲಿ ಕಚ್ಚಿದ್ದಕ್ಕೆ 10 ವರ್ಷದ ಬಾಲಕ ಸಾ*ವು: ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.