Bitcoin: ಮನೆ, ಕಚೇರಿ ಮೇಲೆ ಎಸ್ಐಟಿ ದಾಳಿ
Team Udayavani, Oct 7, 2023, 11:36 PM IST
ಬೆಂಗಳೂರು: ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ರಾಜಕೀಯ ನಾಯಕರಲ್ಲಿ ಆತಂಕ ಸೃಷ್ಟಿಸಿದ್ದ ಬಿಟ್ಕಾಯಿನ್ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ವಿಶೇಷ ತನಿಖಾ (ಎಸ್ಐಟಿ) ತಂಡ ಶನಿವಾರ ನಾಲ್ವರು ಪೊಲೀಸ್ ಅಧಿಕಾರಿಗಳು, ಇಬ್ಬರು ಖಾಸಗಿ ವ್ಯಕ್ತಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ, ಕೆಲವು ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಡಿವೈಎಸ್ಪಿ ಶ್ರೀಧರ್ ಪೂಜಾರ್ಗೆ ಸೇರಿದ ತುಮಕೂರು ರಸ್ತೆಯ ಖಾಸಗಿ ಅಪಾರ್ಟ್ ಮೆಂಟ್, ರಾಮಮೂರ್ತಿನಗರದ ಪಿಐ ಚಂದ್ರಾ ಧರ್, ಪ್ರಶಾಂತ್ಬಾಬು ಮತ್ತು ಲಕ್ಷ್ಮೀಕಾಂತ್ ಹಾಗೂ ಸೈಬರ್ ಎಕ್ಸ್ಪರ್ಟ್ ಸಂತೋಷ್ ಅವರ ಬೊಮ್ಮನಹಳ್ಳಿಯ ಫ್ಲ್ಯಾಟ್ ಹಾಗೂ ಮತ್ತೂಬ್ಬ ವ್ಯಕ್ತಿ ಸಹಿತ ಇಬ್ಬರ ಮನೆಗಳು ಸೇರಿ 9 ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ದಾಳಿ ಸಂದರ್ಭ ನಾಲ್ಕು ಲ್ಯಾಪ್ಟಾಪ್, 8 ಮೊಬೈಲ್, 2 ಎನ್ಎಎಸ್ ಸ್ಟೋರೆಂಜ್ ಡಿವೈಎಸ್, 10 ಹಾರ್ಡ್ ಡ್ರೈವ್, 5 ಪೆನ್ಡ್ರೈವ್, 1 ಮೆಮೊರಿ ಕಾರ್ಡ್, ಇತರೆ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.