![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Mar 26, 2024, 7:40 PM IST
ಹಾಸನ: ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ. 28 ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳ ಗೆಲ್ಲಿಸಲು ಹೋರಾಡುವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ನಗರದ ಜಾನಾಕ್ಷ್ಮಿ ಕಲ್ಯಾಣ ಮಂಟಪದಲ್ಲಿ ನಡೆದ ಜಿಲ್ಲಾ ಜೆಡಿಎಸ್ ಪರಿಶಿಷ್ಟ ಜಾತಿ-ಪಂಗಡದ ಜನಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಹಾಸನ, ಮಂಡ್ಯ, ಕೋಲಾರ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಷ್ಟೇ ಅಲ್ಲ. ಶೋಭಾ ಕರಂದ್ಲಾಜೆ ಸ್ಪರ್ಧೆಗಿಳಿಯುವ ಬೆಂಗಳೂರು ಗ್ರಾಮಾಂತರ, ಸೋಮಣ್ಣ ಸ್ಪರ್ಧೆಗಿಳಿಯುವ ತುಮಕೂರು,
ಬಿ.ವೈ.ರಾಘವೇಂದ್ರ ಸ್ಫರ್ಧಿಸುವ ಶಿವಮೊಗ್ಗ, ಶ್ರೀನಿವಾಸ ಪೂಜಾರಿ ಅವರು ಸ್ಪರ್ಧೆಗಿಳಿಯುವ ಉಡುಪಿ-ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ 28 ಕ್ಷೇತ್ರಗಳಲ್ಲೂ ಪ್ರಚಾರ ಮಾಡುವುದಾಗಿ ಹೇಳಿದರು.
ಈ ಲೋಕಸಭಾ ಚುನಾವಣೆಗಷ್ಠೆà ಅಲ್ಲ. ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಹೋಗಬೇಕು. ಬಿಜೆಪಿ -ಜೆಡಿಎಸ್ ಸರ್ಕಾರ ಬರಬೇಕು. ಬಿಜೆಪಿ -ಜೆಡಿಎಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಮುಖ್ಯವಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂಬದು ನಮ್ಮ ಕಮಿಟ್‌ಮೆಂಟ್ ಆಗಿದೆ ಎಂದು ಹೇಳಿದರು.
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
You seem to have an Ad Blocker on.
To continue reading, please turn it off or whitelist Udayavani.