ಮಹದಾಯಿ ವಿಚಾರದಲ್ಲಿ ಬಿಜೆಪಿಯವರು ಜನರ ದಾರಿ ತಪ್ಪಿಸುತ್ತಿದ್ದಾರೆ: ಕೋನರೆಡ್ಡಿ

Team Udayavani, Sep 13, 2019, 1:29 PM IST

konareddy

ಬೆಂಗಳೂರು: ಮಹದಾಯಿ ನ್ಯಾಯಾಧಿಕರಣದ ಆದೇಶ ಬಂದು ಒಂದು ವರ್ಷವಾಗಿದೆ. ಈಗ ಬಿಜೆಪಿಯವರು ಮೂರು ರಾಜ್ಯಗಳ ಮುಖ್ಯಮಂತ್ರಿಗಳು ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳುವ ಬಗ್ಗೆ ಯಾಕೆ ಮಾತನಾಡುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ ಜೆಡಿಎಸ್‌ ವಕ್ತಾರ ಕೋನರೆಡ್ಡಿ ಅಭಿಪ್ರಾಯಪಟ್ಟರು.

ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಹ್ಲಾದ ಜೋಷಿಯವರು ಮಾತುಕತೆ ಮೂಲಕ ಬಗೆ ಹರಿಸಿಕೊಳ್ಳಬೇಕು ಎಂದು ಏಕೆ ಹೇಳುತ್ತಿದ್ದಾರೊ ಗೊತ್ತಿಲ್ಲ. ನ್ಯಾಯಾಧಿಕರಣದ ಆದೇಶವನ್ನು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಅದನ್ನು ಬಿಟ್ಟು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು ಎಂದರು.

ಉತ್ತರ ಕರ್ನಾಟಕದ ಜನರು ನಿಮ್ಮ ಪಕ್ಷಕ್ಕೆ ಸಂಪೂರ್ಣ ಬೆಂಬಲ. ಸೂಚಿಸಿದ್ದಾರೆ. ಮೂರು ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಈಗ ಕಾಲ ಹರಣ ಮಾಡುವ ಬದಲು ಅಧಿಸೂಚನೆ ಹೊರಡಿಸುವ ಕೆಲಸ ಮಾಡಬೇಕು. ಬಿಜೆಪಿಯವರು ಭಂಡತನದಿಂದ ಸುಳ್ಳು ಹೇಳುವ ಕೆಲಸ ಮಾಡುತ್ತಿದ್ದಾರೆ. ಚುನಾವಣೆಯಲ್ಲಿ ಸುಳ್ಳು ಹೇಳಿದ್ದೀರಿ. ಈಗಲಾದರೂ ಕೆಲಸ ಮಾಡಿ ಎಂದರು.

ಟಾಪ್ ನ್ಯೂಸ್

ex-pm

EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್‌ ಅಂತ್ಯಕ್ರಿಯೆ

9-shivamogga

Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ

New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!

New Year:ಹೊಸ ವರುಷ-ಹೊಸ ಹರುಷ 2025:ಕಾಲಚಕ್ರ ಮತ್ತೆ ತಿರುಗಿದೆ…ಹೊಸತು ಕಾಯುತ್ತಿದೆ!

ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

INDvAUS: ನಿತೀಶ್‌ ಕುಮಾರ್‌ ಆಕರ್ಷಕ ಶತಕ; ಫಾಲೋಆನ್‌ ಅವಮಾನದಿಂದ ಪಾರು

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Jammu-Srinagar highway closed due to heavy snowfall; Vehicles stranded

Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

1-havya

Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3

Bantwal ತಾಲೂಕು ಕಚೇರಿ: ಪಾಳು ಬಿದ್ದಿದೆ ಜನರೇಟರ್‌!

2

Uppinangady: ಕಾಟಾಚಾರದ ಕಾಮಗಾರಿಗೆ ಸ್ಥಳೀಯರ ತರಾಟೆ

1(1

Sullia: ಪ್ಲಾಟ್‌ಫಾರ್ಮ್ ಎತ್ತರಿಸುವ ಕಾರ್ಯ ಪೂರ್ಣ

ex-pm

EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್‌ ಅಂತ್ಯಕ್ರಿಯೆ

9-shivamogga

Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.